ಪ್ರೊ.ಭಾಷ್ಯಂ ಸ್ವಾಮೀಜಿ ಹಾಗೂ ಕೆ.ಬಿ.ಲಿಂಗರಾಜು ರವರಿಗೆ ಮೈಸೂರು ಪತ್ರಿಕಾ ಛಾಯಾಗ್ರಹಕರ ಸಂಘದಿಂದ ಅಭಿನಂದನೆ…

ಮೈಸೂರು,ಫೆ4,Tv10 ಕನ್ನಡ

ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ಪ್ರೊಫೆಸರ್ ಶ್ರೀ ಭಾಷ್ಯಂ ಸ್ವಾಮೀಜಿ ಹಾಗೂ ಸಮಾಜಸೇವಕರು ಮೈಸೂರು ವಾಣಿಜ್ಯ ಮಂಡಳಿಯ ಅಧ್ಯಕ್ಷರು ಆದ ಕೆ ಬಿ. ಲಿಂಗರಾಜುರವರನ್ನು ಮೈಸೂರು ಪತ್ರಿಕಾ ಛಾಯಾಗ್ರಹಕ ಸಂಘದಿಂದ ಇಂದು ಗೌರವಿಸಿ ಅಭಿನಂದಿಸಲಾಯಿತು
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರಗತಿ ಗೋಪಾಲಕೃಷ್ಣ ಉಪಾಧ್ಯಕ್ಷ ಕೆ. ಎಚ್. ಚಂದ್ರು ಪ್ರಧಾನ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಯಾದವ್ ಖಜಾಂಚಿ ಉದಯ್ ಶಂಕರ್ ಛಾಯಾಗ್ರಹಕ ಅನುರಾಗ ಬಸವರಾಜ್. ಮಧುಸೂದನ್. ಹಂಪಾ ನಾಗರಾಜ್, ನಂದನ್.ಯೋಗ ನರಸಿಂಹಸ್ವಾಮಿ ದೇವಸ್ಥಾನದ ವ್ಯವಸ್ಥಾಪಕರಾದ ಶ್ರೀನಿವಾಸ್ ಇತರರು ಉಪಸ್ಥಿತರಿದ್ದರು…

Spread the love

Related post

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…

Leave a Reply

Your email address will not be published. Required fields are marked *