ಬೆಳ್ಳಂ ಬೆಳಗ್ಗೆ ಒತ್ತುವರಿದಾರರಿಗೆ ಶಾಕ್…ಭೂಗಳ್ಳರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಡಳಿತ…ಜೆಸಿಬಿ ಘರ್ಜನೆ…ಕೋಟ್ಯಾಂತರ ಮೌಲ್ಯದ ಜಾಗ ವಶಕ್ಕೆ…Tv10 ಕನ್ನಡ ವಾಹಿನಿ ಇಂಪ್ಯಾಕ್ಟ್

ಬೆಳ್ಳಂ ಬೆಳಗ್ಗೆ ಒತ್ತುವರಿದಾರರಿಗೆ ಶಾಕ್…ಭೂಗಳ್ಳರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಡಳಿತ…ಜೆಸಿಬಿ ಘರ್ಜನೆ…ಕೋಟ್ಯಾಂತರ ಮೌಲ್ಯದ ಜಾಗ ವಶಕ್ಕೆ…Tv10 ಕನ್ನಡ ವಾಹಿನಿ ಇಂಪ್ಯಾಕ್ಟ್

ಬೆಳ್ಳಂ ಬೆಳಗ್ಗೆ ಒತ್ತುವರಿದಾರರಿಗೆ ಶಾಕ್…ಭೂಗಳ್ಳರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಡಳಿತ…ಜೆಸಿಬಿ ಘರ್ಜನೆ…ಕೋಟ್ಯಾಂತರ ಮೌಲ್ಯದ ಜಾಗ ವಶಕ್ಕೆ…Tv10 ಕನ್ನಡ ವಾಹಿನಿ ಇಂಪ್ಯಾಕ್ಟ್…

ಮೈಸೂರು,ಫೆ6,Tv10 ಕನ್ನಡ

ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಜೆಸಿಬಿ ಘರ್ಜಿಸಿದೆ.ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಜಾಗ ಒತ್ತುವರಿದಾರರಿಂದ ವಶಕ್ಕೆ

ಪಡೆದಿದೆ.ಮೈಸೂರು ಊಟಿ ರಸ್ತೆಯ ಶಕ್ತಿಧಾಮ ಮುಂಭಾಗ ಸುಮಾರು 38 ಗುಂಟೆ ಜಾಗವನ್ನ ಒತ್ತುವರಿ ಮಾಡಿಕೊಂಡ ಖಾಸಗಿ ವ್ಯಕ್ತಿಗಳು ಪಾರ್ಕಿಂಗ್ ಹಾಗೂ ಟೀ ಅಂಗಡಿ ತೆರೆದು

ವಹಿವಾಟು ನಡೆಸುತ್ತಿದ್ದರು.2011 ರಲ್ಲಿ ಸದರಿ ಜಾಗವನ್ನ ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗದ ಡಿ.ದೇವರಾಜ ಅರಸು ವಿಧ್ಯಾರ್ಥಿ ವಿಧ್ಯಾರ್ಥಿನಿಯರ ನಿಲಯ ನಿರ್ಮಾಣಕ್ಕೆ ಮಂಜೂರು ಮಾಡಲಾಗಿತ್ತು.ಆದ್ರೆ ಸದರಿ ಜಾಗವನ್ನ ಸುಮಾರು 25 ವರ್ಷಗಳಿಂದ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡು ಅನುಭವಿಸುತ್ತಿದ್ದರು.ಈ ಬಗ್ಗೆ ಕೆಲವು ದಿನಗಳ ಹಿಂದೆ Tv10 ಕನ್ನಡ ವಾಹಿನಿಯಲ್ಲಿ ವರದಿ ಮಾಡಿ ಜಿಲ್ಲಾಡಳಿತವನ್ನ ಎಚ್ಚರಿಸಲಾಗಿತ್ತು.ದಾಖಲೆಗಳನ್ನ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಒತ್ತುವರಿ ತೆರುವಿಗೆ ಆದೇಶಿಸಿದ್ದಾರೆ.ತಹಸೀಲ್ದಾರ್ ಮಹೇಶ್ ಕುಮಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ, ವಿದ್ಯಾರಣ್ಯಪುರಂ ಠಾಣೆ ನಿರೀಕ್ಷಕರಾದ ಯೋಗಾಂಜನಪ್ಪ, ಲಕ್ಷ್ಮಿಪುರಂ ಠಾಣೆ ಇನ್ಸ್ಪೆಕ್ಟರ್ ರವಿಕುಮಾರ್ ರವರ ಸಮ್ಮುಖದಲ್ಲಿ ಒತ್ತುವರಿ ತೆರುವುಗೊಳಿಸಿದ್ದಾರೆ.ಕೋಟ್ಯಾಂತರ ಮೌಲ್ಯದ ಜಾಗವನ್ನ ವಿಧ್ಯಾರ್ಥಿ ನಿಲಯ ನಿರ್ಮಾಣಕ್ಕಾಗಿ ಹಸ್ತಾಂತರಿಸಲಿದ್ದಾರೆ.ಇದು Tv10 ಕನ್ನಡ ವರದಿ ಫಲಶೃತಿ…

Spread the love

Related post

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…

Leave a Reply

Your email address will not be published. Required fields are marked *