ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ…

ಮೈಸೂರು,ಫೆ7,Tv10 ಕನ್ನಡ

ಬೆಳ್ಳಬೆಳಗ್ಗೆ ಮೈಸೂರು ಅಭಿವೃದ್ದ ಪ್ರಾಧಿಕಾರ ಭೂಗಳ್ಳರಿಗೆ ಬಿಸಿ ಮುಟ್ಟಿಸಿದೆ.ಮೈಸೂರು ತಾಲೂಕು ಕಸಬ ಹೋಬಳಿ ಹಿನಕಲ್ ಗ್ರಾಮ ಸರ್ವೆ ನಂ 264 ರ ವಿಜಯನಗರ 3 ನೇ ಹಂತದಲ್ಲಿ ಒತ್ತುವರಿ ಮಾಡಿಕೊಂಡಿದ್ದ 140 ಕೋಟಿ ಮೌಲ್ಯದ 7 ಎಕ್ರೆ ಜಮೀನು ವಶಪಡಿಸಿಕೊಂಡಿದ್ದಾರೆ.ಪ್ರಾಧಿಕಾರದ ಆಯುಕ್ತ ಕೆ.ಆರ್.ರಕ್ಷಿತ್ ನೇತೃತ್ವದಲ್ಲಿ ವಿಜಯನಗರ ಠಾಣೆ ಪೊಲೀಸರ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿ ತಮ್ಮ ಆಸ್ತಿಯನ್ನ ರಕ್ಷಿಸಿದ್ದಾರೆ.ಪ್ರಾಧಿಕಾರದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಶೆಡ್ ಗಳನ್ನ ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದ್ದಾರೆ.ಕಾರ್ಯಾಚರಣೆ ವೇಳೆ ವಿರೋಧ ವ್ಯಕ್ತವಾದರೂ ಲೆಕ್ಕಿಸದೆ ಆಸ್ತಿ ರಕ್ಷಣೆಗೆ ಆಧ್ಯತೆ ನೀಡಲಾಗಿದೆ…

Spread the love

Related post

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…

Leave a Reply

Your email address will not be published. Required fields are marked *