ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ನಂಜನಗೂಡು,ಫೆ9,Tv10 ಕನ್ನಡ

ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ,ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ ವಾರ್ನಿಂಗ್ ನೀಡಲಾಗಿದೆ.ನಂಜನಗೂಡು ತಾಲೂಕು ಗೋಳೂರು ಗ್ರಾಮದಲ್ಲಿ ಡಂಗುರ ಭಾರಿಸಿ ಎಚ್ಚರಿಕೆ ನೀಡಲಾಗಿದೆ.ಗ್ರಾಮ ದೇವತೆ ಜಾತ್ರೆ ವೇಳೆ ಯಾವುದೇ ರೀತಿಯ ವಿಡಿಯೋ ಮಾಡಿದ್ರೆ ದಂಡ ಫಿಕ್ಸ್ ಆಗಿದೆ.ನಾಳೆ ಅಂದ್ರೆ ಫೆ10 ರಿಂದ ಮೂರು ದಿನಗಳ ಕಾಲ ಗೋಳೂರು ಗ್ರಾಮದಲ್ಲಿ ಗ್ರಾಮ ದೇವತೆ ಜಾತ್ರೆ ನೆರವೇರಲಿದೆ.ಹೆಣ್ಣುಮಕ್ಕಳ ವಿಡಿಯೋ ತೆಗೆಯುವುದು ಅಥವಾ ಕುಡಿದು ಗಲಾಟೆ ಮಾಡುವ ವಿಚಾರದಲ್ಲಿ ಗ್ರಾಮದ ಮುಖಂಡರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.ಯಾವುದೇ ರೀತಿ ವಿಡಿಯೋ ಮಾಡಲು ಅವಕಾಶವಿಲ್ಲ.ಗ್ರಾಮದ ನಿವಾಸಿ ಚಕ್ರಜವರ ಎಂಬುವರ ಮೂಲಕ ತಮಟೆ ಭಾರಿಸಿ ಗ್ರಾಮದಲ್ಲಿ ಡಂಗುರ ಸಾರಿಸಿದ್ದಾರೆ…

Spread the love

Related post

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…

Leave a Reply

Your email address will not be published. Required fields are marked *