ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಮೈಸೂರು,ಫೆ23,Tv10 ಕನ್ನಡ

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ 10.40 ಲಕ್ಷ ಮೌಲ್ಯದ 103 ಗ್ರಾಂ ನಿಷೇಧಿತ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.ಕೃತ್ಯಕ್ಕೆ ಬಳಸಲಾಗಿದ್ದ 8 ಲಕ್ಷ ಮೌಲ್ಯದ ಇನೋವಾ ಕಾರ್ ಸೀಜ್ ಮಾಡಿದ್ದಾರೆ.

ಬೆಂಗಳೂರು ಮೂಲದ ನುಹೇದ್ ಖಾನ್,ಪೆಡ್ಲರ್ ಜಾವೀದ್ ಅಹಮದ್,ಜಿಯಾ ಉಲ್ಲಾ ಹಾಗೂ ಸುಹೇಲ್ ಪಾಷಾ ಬಂಧಿತರು.ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಉಮ್ಮರ್ ಖಯಾಂ ರಸ್ತೆಯಲ್ಲಿ ಮಾದಕ ವಸ್ತುಗಳನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿ ಅರಿತ ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಆರೋಪಿಗಳನ್ನ ಸೆರೆ ಹಿಡಿದಿದ್ದಾರೆ.

ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹಾಗೂ ಡಿಸಿಪಿ ಸುಂದರ್ ರಾಜ್ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಮಹಮದ್ ಷರೀಫ್ ರಾವತರ್ ರವರ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಲೇಪಾಕ್ಷ,ಜ್ಯೋತ್ಸ್ನಾರಾಜ್,ರೇವಣಸಿದ್ದಪ್ಪ, ಸಿಬ್ಬಂದಿಗಳಾದ ಮಧುಕುಮಾರ್,ಚೇತನ್,ಅಧಾಮ್,ಕಿರಣ್ ರಾಥೋಡ್,ಸಂತೋಷ್ ಪವಾರ್,ಹಜ್ರತ್ ಆಲಿ,ರಾಜಾಸಾಬ್,ಸಮೀರ್,ಯಶ್ವಂತ್,ದೇವರಾಜ್,ಮಮತ,ಸಿದ್ದರಾಜು,ಸುರೇಶ್ ರವರು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *