ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ…

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ…

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ…

ಮೈಸೂರು,ಮಾ4,Tv10 ಕನ್ನಡ

ಟ್ರೇಡಿಂಗ್ ನೆಪದಲ್ಲಿ ವೈದ್ಯರೊಬ್ಬರಿಗೆ 22 ಲಕ್ಷ ವಂಚಿಸಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ವಿಜಯನಗರದ ನಿವಾಸಿ ವೃತ್ತಿಯಲ್ಲಿ ವೈದ್ಯರಾದ ಕಂಠೇಶ್ ಕೆ ಕಟ್ಟಿ ಎಂಬುವರೇ ವಂಚನೆಗೆ ಒಳಗಾದವರು.ವಿಜಯ್ ಲೋದಾ ಎಂಬ ಹೆಸರಿನ ವ್ಯಕ್ತಿ ವಂಚಿಸಿದ ಖದೀಮ.ಕಂಠೇಶ್ ರವರನ್ನ ವಾಟ್ಸಾಪ್ ಗ್ರೂಪ್ ಗೆ ಸೇರಿಸಿ ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿ ಹೆಚ್ಚಿನ ಲಾಭಾಂಶ ಆಮಿಷ ತೋರಿಸಿ ಹಂತ ಹಂತವಾಗಿ 22 ಲಕ್ಷ ಹೂಡಿಕೆ ಮಾಡಿಸಿದ್ದಾನೆ.ನಂತರ ಸೆಬಿ ತಮ್ಮ ಖಾತೆಯನ್ನ ಫ್ರೀಜ್ ಮಾಡಿದೆ ಡೆಪಾಸಿಟ್ ನ 40% ಹಣ ಪಾವತಿಸಿದ್ರೆ ಹೂಡಿಕೆ ಹಣ ಬಿಡುಗಡೆ ಆಗುವುದಾಗಿ ಕಂಡಿಷನ್ ಹಾಕಿದಾಗ ವಂಚನೆಗೆ ಒಳಗಾಗಿರುವುದು ಖಚಿತವಾಗಿದೆ.ಕೂಡಲೇ ಕಂಠೇಶ್ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *