ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಮೈಸೂರು,ಮಾ8,Tv10 ಕನ್ನಡ

ವಿಶ್ವಕಪ್ T20 ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ.ವಿಶ್ವಕಪ್ ಗೆಲುವಿಗಾಗಿ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ.ಬ್ಲಾಕ್ ಕ್ಯಾಪ್ಸ್ ನ ಮಣಿಸಿ ಮತ್ತೊಂದು ಕಿರೀಟವನ್ನ ಮುಡಿಗೇರಿಸುವಂತೆ ಭಾರತ ತಂಡಕ್ಕೆ ಅಭಿಮಾನಿಗಳು ದೇಶಾದ್ಯಂತ ಶುಭಹಾರೈಸಿದ್ದಾರೆ.ಮೈಸೂರಿನಲ್ಲಿಯೂ ಅಭಿಮಾನಿಗಳು 101 ಗಣಪತಿ ಮೊರೆ ಹೋಗಿದ್ದಾರೆ.ಅಹಮದಾಬಾದ್ ನಲ್ಲಿ ನಡೆಯುವ ರೋಚಕ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನ ಮಣಿಸಿ ಮತ್ತೊಮ್ಮೆ ವಿಶ್ವಕಪ್ ಮುಡಿಗೇರಿಸಿಕೊಳ್ಳುವಂತೆ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ತಮ್ಮ ಮುಖದ ಮೇಲೆ ತ್ರಿವರ್ಣ ಧ್ವಜಗಳ ಚಿತ್ರಗಳನ್ನ ಬಿಡಿಸಿ ವಿಶಸ್ ಕೋರಿದ್ದಾರೆ.ವಕ್ರತುಂಡನಿಗೆ ವಿಶೇಷವಾಗಿ ಪ್ರಾರ್ಥಿಸಿ ಸೂರ್ಯಕುಮಾರ್ ಯಾದವ್ ಪಡೆಗೆ ಗುಡ್ ಲಕ್ ಹೇಳಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *