MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

ಮೈಸೂರು,ಮಾ10,Tv10 ಕನ್ನಡ

ಮೈಸೂರು ಅಭಿವೃದ್ದಿ ಪ್ರಾಧಿಕಾರ ವಿಶೇಷ ಭೂಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ರವರನ್ನ ವರ್ಗಾವಣೆ ಮಾಡಲಾಗಿದೆ.ಭ್ರಷ್ಟಾಚಾರ ನಿಗೃಹ ದಳದಲ್ಲಿ ಶೃತಿ ರವರು ಕ್ರಮಿನಲ್ ಸ್ವರೂಪದ ಅಪರಾಧ ಪ್ರಕರಣ ಎದುರಿಸುತ್ತಿದ್ದು ಇಲಾಖಾ ವಿಚಾರಣೆ ನಡೆಯುತ್ತಿರುವ ಹಿನ್ನಲೆ ಮಾತೃ ಇಲಾಖೆಯಾದ ಪ್ರಾದೇಶಿಕ ಆಯುಕ್ತರ ಕಾರ್ಯಾಲಯಕ್ಕೆ ಹಿಂದಿರುಗುವಂತೆ ಸರ್ಕಾರ ಆದೇಶಿಸಿತ್ತು.ಆದರೆ ಬಾಕಿ ಇರುವ ಸರ್ಕಾರಿ ಕೆಲಸಗಳನ್ನ ಪೂರೈಸುವ ದೃಷ್ಟಿಯಿಂದ ಎಂಡಿಎ ಶೃತಿ ರವರನ್ನ ಬಿಡುಗಡೆ ಮಾಡದೆ ಉಳಿಸಿಕೊಂಡಿತ್ತು.ಆದರೆ ಪ್ರಕರಣದ ಆರೋಪವನ್ನ ಗಂಭೀರವಾಗಿ ಪರಿಗಣಿಸಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯ ಶೃತಿ ರವರನ್ನ ಸೇವೆಯಿಂದ ಬಿಡುಗಡೆ ಮಾಡಿ ಮಾತೃ ಇಲಾಖೆಗೆ ಹಿಂದಿರುಗುವಂತೆ ಆದೇಶಿಸಿದೆ.ಪ್ರಾದೇಶಿಕ ಆಯುಕ್ತರ ಕಾರ್ಯಾಲಯದಿಂದ ಆದೇಶ ಪತ್ರ ರವಾನೆಯಾಗಿ 5 ದಿನ ಕಳೆದರೂ ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದೆ.ಸಧ್ಯ ಎಂಡಿಎ ಆಯುಕ್ತರಿಗೆ ಪತ್ರ ಬರೆದಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯ ಶೃತಿ ರವರನ್ನ ಬಿಡುಗಡೆ ಮಾಡುವಂತೆ ಸೂಚನೆ ನೀಡಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *