ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು,ಮಾ18,Tv10 ಕನ್ನಡ

ಮೈಸೂರು ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಡಾ. ಹರ್ಷ ಪ್ರಿಯಂವದ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.
2020ರ ಐಪಿಎಸ್‌ ಬ್ಯಾಚ್‌ನ ಹರ್ಷ ಪ್ರಿಯಂವದ ಅವರು ಆರಂಭದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ಉಪವಿಭಾಗದ ಎಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದು ನಂತರ ಬೆಂಗಳೂರಿನ ಅಪರಾಧ ತನಿಖೆ ವಿಭಾಗ (ಸಿಐಡಿ)ದ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಈಗ ಡಿಸಿಪಿಯಾಗಿ ವರ್ಗಾವಣೆ ಆಗಿದ್ದಾರೆ.
2025ರ ಡಿ.31ರಂದು ಈ ಹಿಂದೆ ಡಿಸಿಪಿಯಾಗಿದ್ದ ಆರ್.ಎನ್.ಬಿಂದುಮಣಿ ಅವರನ್ನು ಕೊಡುಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು. ಆದರೆ ಅವರ ಸ್ಥಾನಕ್ಕೆ ಯಾರನ್ನೂ ನಿಯೋಜಿಸಿರಲಿಲ್ಲ. 77 ದಿನಗಳ ನಂತರ ಹೊಸ ಡಿಸಿಪಿ ನಿಯೋಜಿಸಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *