ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮೈಸೂರು,ಮಾ20,Tv10 ಕನ್ನಡ

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಆಲನಹಳ್ಳಿ ನಿವಾಸಿ ಶ್ರೀವತ್ಸ(78) ಎಂಬುವರು ವಂಚನೆಗೆ ಒಳಗಾದವರು.17-01-2026 ರಂದು ವಂಚಕ ಶ್ರೀವತ್ಸ ರವರನ್ನ ಸಂಪರ್ಕಿಸಿ ತಮ್ಮ ಏರ್ ಟೆಲ್ ಸಿಮ್ ನಿಂದ ಹಲವಾರು ಮಹಿಳೆಯರಿಗೆ ಕರೆಮಾಡಿ ಅಸಭ್ಯವಾಗಿ ಮಾತನಾಡಿದ್ದು ಈ ಬಗ್ಗೆ ಮುಂಬೈ ಕ್ರೈಂ ಬ್ರಾಂಚ್ ನಲ್ಲಿ ದೂರು ದಾಖಲಾಗಿರುವುದಾಗಿ ಬೆದರಿಸಿರುವುದಲ್ಲದೆ ತಮ್ಮ ವಿರುದ್ದ ಮನಿ ಲಾಂಡ್ರಿಂಗ್ ಕೇಸ್ ನರೇಶ್ ಗೋಯಲ್ ಕೇಸ್ ನಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬಂದಿದೆ.ಆದ್ರಿಂದ ನೀವು ಹೌಸ್ ಅರೆಸ್ಟ್ ಆಗಿದ್ದೀರಿ ಎಂದು ಬೆದರಿಕೆ ಹಾಕಿದ್ದಾರೆ.ನಿಮ್ಮ ಖಾತೆ ಪರಿಶೀಲಿಸುವುದಾಗಿ ತಿಳಿಸಿ 13-03-2026 ರಿಂದ 17-03-2026 ರವರೆಗೆ 8,50,047/- ರೂ ವರ್ಗಾವಣೆ ಮಾಡಿಕೊಂಡಿದ್ದಾರೆ.ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆದರಿಸಿ 8,59,047/- ಹಣ ವಂಚಿಸಿದ್ದಾರೆಂದು ಆರೋಪಿಸಿ ಶ್ರೀವತ್ಸ ರವರು ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *