ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಮಂಡ್ಯ,ಮಾ21,Tv10 ಕನ್ನಡ

ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ ಶುಭಾಶಯಗಳ ಫ್ಲೆಕ್ಸ್ ರಾರಾಜಿಸುತ್ತಿವೆ.ಸದ್ಯ ಸಾಕಷ್ಟು ಚರ್ಚೆಗೆ ಕಾರಣವಾಗಿರುವ IPS ಅಧಿಕಾರಿಯ ಫ್ಲೆಕ್ಸ್ ಪ್ರಚಾರ.ಮಂಜುನಾಥ್ ಗೌಡ, ಶಿವಾನಂದ್,‌ ಪಾಪಣ್ಣ ಎನ್ನುವರ ಭಾವಚಿತ್ರ ಒಳಗೊಂಡ ಫ್ಲೆಕ್ಸ್ ಗಳು ಮಂಡ್ಯದಾದ್ಯಂತ ಆವರಿಸಿಕೊಂಡಿವೆ.
ಈ ಹಿಂದೆ‌ ಮಂಡ್ಯಕ್ಕೆ ಅಧಿಕಾರ ಸ್ವೀಕಾರ ಮಾಡಲು ಬಂದಾಗಲು ಫ್ಲೆಕ್ಸ್ ಗಳನ್ನ ಹಾಕಿ ಶುಭಕೋರಲಾಗಿತ್ತು.
ಇದೀಗ ಯುಗಾದಿ ಹಬ್ಬದ ವಿಚಾರವಾಗಿ ಶುಭಾಶಯ ಕೋರಿ ಫ್ಲೆಕ್ಸ್ ಅಳವಡಿಸಲಾಗಿದೆ.ಪೊಲೀಸ್ ಅಧಿಕಾರಿಯೊಬ್ಬರಿಗರ ಅಭಿಮಾನಿಗಳ ತೋರುತ್ತಿರುವ ಪ್ರೀತಿ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ರಾಜಕಾರಣಿಗಳ ರೀತಿ ರಾರಾಜಿಸುತ್ತಿರುವ ಪೊಲೀಸ್ ಅಧಿಕಾರಿಯ ಫ್ಲೆಕ್ಸ್ ಗಳು ಹಲವು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿವೆ.ಈ ಬಗ್ಗೆ ಅಧಿಕಾರಿ ಮೌನವಾಗಿರುವುದು ಸಹ ಅಚ್ಚರಿಗೆ ಕಾರಣವಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *