ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಹುಣಸೂರು,ಮಾ23,Tv10 ಕನ್ನಡ

ರಸ್ತೆ ಬದಿ ಅರಣ್ಯ ಇಲಾಖೆ ಸಿಬ್ಬಂದಿಗಳು ಮಿಡ್ ನೈಟ್ ಪಾರ್ಟಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.ಸಿಬ್ಬಂದಿಗಳ ಮೋಜುಮಸ್ತಿಯನ್ನ ಸೆರೆಹಿಡಿಯಲು ತೆರಳಿದ ಪತ್ರಕರ್ತನ ಮೇಲೆ ಹಲ್ಲೆ ನಡೆದಿದೆ.ಈ ಸಂಬಂಧ ಚಿಕಿತ್ಸೆ ಪಡೆದ ಪತ್ರಕರ್ತ ವಿಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಿನ್ನೆ ತಡರಾತ್ರಿ ಹುಣಸೂರು ರಾಜ್ಯ ಹೆದ್ದಾರಿ ಮೂಡಲಕೊಪ್ಪಲು ಹಾಗೂ ಮಾದಳ್ಳಿ ಮಠದ ಮಾರ್ಗವಾಗಿ ಸಾಗುವ ಅರಣ್ಯ ವ್ಯಾಪ್ತಿಯ ರಸ್ತೆ ಬದಿ ಅರಣ್ಯ ಇಲಾಖೆ ಸಿಬ್ಬಂದಿಗಳು ಎಣ್ಣೆ ಪಾರ್ಟಿ ಮಾಡಿದ್ದಾರೆ.ಈ ಮಾಹಿತಿ ಅರಿತ ಸ್ಥಳೀಯ ಪತ್ರಕರ್ತ ವಿಶಾಂತ್ ದೃಶ್ಯ ಸೆರೆಹಿಡಿಯಲು ತೆರಳಿದ್ದಾರೆ.ಈ ವೇಳೆ ಪ್ರತಿರೋಧಿಸಿದ ಸಿಬ್ಬಂದಿಗಳು ವಾಗ್ವಾದ ನಡೆಸಿ ಹಲ್ಲೆ ಮಾಡಿ ಬಲವಂತವಾಗಿ ವಿಡಿಯೋ ಡಿಲೀಟ್ ಮಾಡಿಸಿದ್ದಾರೆ. ಎಣ್ಣೆ ಪಾರ್ಟಿ ಮಾಡುವ ವಿಡಿಯೋ ಆಕಸ್ಮಿಕವಾಗಿ ಮೊಬೈಲ್ ನಲ್ಲಿ ಉಳಿದುಕೊಂಡಿದೆ.ಹಲ್ಲೆಗೊಳಗಾದ ವಿಶಾಂತ್ ಆಸ್ಪತ್ರೆಯಲ್ಲಿ ಎಂಎಲ್ ಸಿ ಮಾಡಿಸಿ ಬಿಳಿಕೆರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳ ಗೂಂಡಾ ವರ್ತನೆ ಪ್ರಶ್ನಿಸುವವರೇ ಇಲ್ಲದಂತಾಗಿದೆ.ಅರಣ್ಯ ವ್ಯಾಪ್ತಿಯಲ್ಲಿ ಮಧ್ಯ ನಿಷೇಧವಿದೆ.ಹೀಗಿದ್ದೂ ಕಾನೂನು ಪಾಲಿಸಬೇಕಿರುವ ಸಿಬ್ಬಂದಿಗಳೇ ಬೇಲಿ ದಾಟಿದಂತೆ ವರ್ತಿಸಿದ್ದಾರೆ.ಹಿರಿಯ ಅಧಿಕಾರಿಗಳು ಇಂತಹ ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳಬೇಕಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *