ಮರಗಳ ಹನನ ಪ್ರಕರಣ…ಓರ್ವನ ಬಂಧನ…ಕೊನೆಗೂ ಎಚ್ಚೆತ್ತ ಅರಣ್ಯ ಇಲಾಖೆ…

ನಂಜನಗೂಡು,ಮಾ26,Tv10 ಕನ್ನಡ

ಕೊನೆಗೂ ನಂಜನಗೂಡು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಕಪಿಲಾ ನದಿ ದಂಡೆಯ ಸರ್ಕಾರಿ ಜಮೀನಿನಲ್ಲಿ ಬೆಳೆದಿದ್ದ ಭಾರಿ ಮರಗಳಿಗೆ ಕೊಡಲಿ ಹಾಕಿದ ಆರೋಪಿಯೊಬ್ಬನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆಲತ್ತೂರು ಗ್ರಾಮದ ಕೃಷ್ಣ(45) ಬಂಧಿತ ಆರೋಪಿ.ಮಾರ್ಚ್ 8 ರಂದು ಹೆಜ್ಜಿಗೆ ಗ್ರಾಮ ಕಪಿಲಾ ನದಿ ದಂಡೆಯಲ್ಲಿ ಬೆಳೆದಿದ್ದ 45 ವಿವಿದ ಜಾತಿಯ ಮರಗಳನ್ನ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಕಡಿದುಹಾಕಲಾಗಿತ್ತು.ಈ ಸಂಬಂಧ ಮಾಧ್ಯಮಗಳಲ್ಲಿ ಸುದ್ದಿಯಾಗಿ ಚರ್ಚೆಗೆ ಗ್ರಾಸವಾಗಿತ್ತು.ಪ್ರಕರಣ ನಡೆದು ಹಲವು ದಿನಗಳಾದರೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.ಅರಣ್ಯ ಸಚಿವ ಈಶ್ವರ್ ಖಂಡ್ರೆ ಇಲಾಖೆ ಹಿರಿಯ ಅಧಿಕಾರಿಗಳಿಗೆ ಮಾರ್ಚ್ 10 ರಂದು ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಖಡಕ್ ವಾರ್ನಿಂಗ್ ನೀಡಿದ್ದರು.ಘಟನೆ ನಡೆದು 17 ದಿನಗಳ ನಂತರ ಎಚ್ಚೆತ್ತ ಅಧಿಕಾರಿಗಳು ಓರ್ವನನ್ನ ಬಂಧಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *