ಹುರುಳಿಗೆ ಸಿಲುಕಿ ಹುಲಿ ಸಾವು…ಜಮೀನು ಮಾಲೀಕನ ವಿರುದ್ದ ಪ್ರಕರಣ…

ಹುರುಳಿಗೆ ಸಿಲುಕಿ ಹುಲಿ ಸಾವು…ಜಮೀನು ಮಾಲೀಕನ ವಿರುದ್ದ ಪ್ರಕರಣ…

ಹುರುಳಿಗೆ ಸಿಲುಕಿ ಹುಲಿ ಸಾವು…ಜಮೀನು ಮಾಲೀಕನ ವಿರುದ್ದ ಪ್ರಕರಣ…

ಎಚ್.ಡಿ.ಕೋಟೆ,ಮಾ27,Tv10 ಕನ್ನಡ

ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ಹುರುಳಿಗೆ ಸಿಲುಕಿ ಗಂಡು ಹುಲಿಯೊಂದು ಮೃತ ಪಟ್ಟ ಘಟನೆ ಹೆಚ್.ಡಿ.ಕೋಟೆ ತಾಲೋಕಿನ ಅಗಸನಹುಂಡಿಯಲ್ಲಿ ನಡೆದಿದೆ.
ಗಿರೀಶ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಅಳವಡಿಸಿದ್ದ ಹುರುಳಿಗೆ ಸುಮಾರು 3,ವರ್ಷದ ಗಂಡು ಹುಲಿ ಸಿಲುಕಿಕೊಂಡು ಸಾವನ್ನಪ್ಪಿದೆ. 2-3 ದಿನಗಳ ಹಿಂದೆಯೇ ಹುಲಿ ಮೃತಪಟ್ಟಿದ್ದು ಪ್ರಕರಣ ಇಂದು ಬೆಳಕಿಗೆ ಬಂದಿದೆ. ತಜ್ಞರ ತಂಡ ಹುಲಿ ಮೃತದೇಹದ ಮರಣೋತ್ತರ ಪರೀಕ್ಷೆ ನೆರವೇರಿಸಿ ಕಳೆಬರಕ್ಕೆ ಅಗ್ನಿ ಸ್ಪರ್ಶ ಮಾಡಿದರು.
ಕಾಡು ಹಂದಿಗಳ ಬೇಟೆಗಾಗಿ ಜಮೀನಿನಲ್ಲಿ ಅಕ್ರಮವಾಗಿ ಹುರುಳು ಹಾಕಿರಬಹುದೆಂದು ಅಂದಾಜಿಸಲಾಗಿದ್ದು ತನಿಖೆ ನಂತರವಷ್ಟೇ ಸತ್ಯ ಸಂಗತಿ ಹೊರಬೀಳಬೇಕಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮೇಟಿಕುಪ್ಪೆ ಅರಣ್ಯ ವಲಯದ 2ನೇ ಗಸ್ತಿಗೆ‌ ಸೇರಿದ ಜಮೀನಿನಲ್ಲಿ ಹುಲಿ ಮೃತಪಟ್ಟಿದೆ. ಮೇಟಿಕುಪ್ಪೆ ವಲಯ ಅರಣ್ಯಾಧಿಕಾರಿಗಳ ತಂಡ ಸ್ಥಳಕ್ಕೆ ಬೇಟಿ ನೀಡಿ ಮಹಜರು ನಡೆಸಿದ‌ ಬಳಿಕ ಗಿರೀಶ್ ವಿರುದ್ದ ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *