ವಿದ್ಯುತ್ ಸ್ಪರ್ಷ…ಕಂಬದ ಮೇಲೆ ಲೈನ್ ಮನ್ ಸಾವು…

ವಿದ್ಯುತ್ ಸ್ಪರ್ಷ…ಕಂಬದ ಮೇಲೆ ಲೈನ್ ಮನ್ ಸಾವು…

  • Crime
  • March 28, 2026
  • No Comment
  • 896

ವಿದ್ಯುತ್ ಸ್ಪರ್ಷ…ಕಂಬದ ಮೇಲೆ ಲೈನ್ ಮನ್ ಸಾವು…

ಮಂಡ್ಯ,ಮಾ28,Tv10 ಕನ್ನಡ

ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ಮೆನ್ ಸಾವನ್ನಪ್ಪಿದ ಘಟನೆ
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.
ಮಲ್ಲಿಗೆರೆ ಗ್ರಾಮದ ವಿಶ್ವ(55) ಮೃತ ಲೈನ್ ಮೆನ್‌.ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ವಿಶ್ವ.
ಇಂದು ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ದುರಂತ ನಡೆದಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *