ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು…

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು…

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು…

ನಂಜನಗೂಡು,ಮಾ30,Tv10 ಕನ್ನಡ

ದಕ್ಷಿಣ ಕಾಶಿ ಖ್ಯಾತಿಯ ಶ್ರೀಕಂಠೇಶ್ವರ ಸ್ವಾಮಿ ದೊಡ್ಡ
ಜಾತ್ರೆಗೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಂಜುಂಡಸ್ವಾಮಿ (58) ಮೃತ ದುರ್ದೈವಿ.
ಬೆಂಗಳೂರು ಗ್ರಾಮಾಂತರದ ಮಾಗಡಿಯಿಂದ ಆಗಮಿಸಿದ್ದ ನಂಜುಂಡಸ್ವಾಮಿ.
ದೇವಸ್ಥಾನದ ಮುಂಭಾಗದಲ್ಲಿ ಕುಸಿದು ಬಿದ್ದಿದ್ದಾರೆ.
ಆಸ್ಪತ್ರೆಗೆ ಸಾಗಿಸು ಮಾರ್ಗ ಮಧ್ಯೆ ನಂಜುಂಡಸ್ವಾಮಿ ಸಾವನ್ನಪ್ಪಿದ್ದಾರೆ.
ಪ್ರತಿವರ್ಷವು ಜಾತ್ರೆಯನ್ನು ನೋಡಲು ಆಗಮಿಸುತ್ತಿದ್ದ ನಂಜುಂಡಸ್ವಾಮಿ.
ನಂಜನಗೂಡು ನಂಜುಂಡೇಶ್ವರನ ಭಕ್ತರಾಗಿದ್ದ ನಂಜುಂಡಸ್ವಾಮಿ.
ಡಯಾಲಿಸಿಸ್ ಕಾಯಿಲೆಯಿಂದ ಬಳಲುತ್ತಿದ್ದರು.
ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *