ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ…

ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ…

ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ…

ಮೈಸೂರು,ಮಾ31,Tv10 ಕನ್ನಡ

ಮಹಾವೀರವಜಯಂತಿ ಅಂಗವಾಗಿ ಪ್ರಾಣಿ ಪಕ್ಷಿಗಳಿಗೆ ನೀರಿನ ತೊಟ್ಟಿ ಅಳವಡಿಸಿ ಕೆಎಂಪಿಕೆ ಟ್ರಸ್ಟ್ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದೆ.
ಮೈಸೂರು ನಗರದ ಹಳೆ ಡಿಸಿ ಕಚೇರಿ ಮುಂಭಾಗ ಪಕ್ಷಿ ಪ್ರಾಣಿಗಳಿಗೆ ನೀರಿನ ತೊಟ್ಟಿ ಅಳವಡಿಸುವ ಮೂಲಕ ಅರ್ಥಪೂರ್ಣವಾಗಿ
ಮಹಾವೀರ ಜಯಂತಿಯನ್ನ ಆಚರಿಸಲಾಗಿದೆ.
ಜೈನ ಧರ್ಮದ ಕೊನೆಯ ತೀರ್ಥ೦ಕರರಾಗಿದ್ದ ಭಗವಾನ್ ಮಹಾವೀರರು ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ತೋರಿಸಿದವರು.ಇವರ ಸಂದೇಶ ಪಾಲಿಸುವ ನಿಟ್ಟಿನಲ್ಲಿ ಇಂದು ಪ್ರಾಣಿ ಪಕ್ಷಿಗಳ ಸಂಕುಲಕ್ಕೆ ನೆರವಾಗಲು ಕೆಎಂಪಿಕೆ ಟ್ರಸ್ಟ್ ಮುಂದಾಗಿದೆ.
ಬಿಸಲಿನ ಬೇಗೆಯಿಂದ ಮನುಷ್ಯರಷ್ಟೇ ಅಲ್ಲದೆ ಪ್ರಾಣಿ ಪಕ್ಷಿಗಳು ನೀರು, ಆಹಾರಕ್ಕಾಗಿ ಕಷ್ಟ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಾಣಿ, ಪಕ್ಷಿಗಳ ಸಂಕಷ್ಟ ಅರಿತು ಮಹಾವೀರ ಜಯಂತಿ ಅಂಗವಾಗಿ ನೀರಿನ ತೊಟ್ಟಿ ಅಳವಡಿಸಿ ಮಾನವೀಯತೆ ಮೆರೆದಿದ್ದಾರೆ.
ಇದೇ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಪದಾಧಿಕಾರಿಗಳಾದ ಜಿ ರಾಘವೇಂದ್ರ,ಸಂದೇಶ್ ಪವರ್,ಎಸ್ ಎನ್ ರಾಜೇಶ್ ,ರವಿಚಂದ್ರ,ಸಚಿನ್ ನಾಯಕ್ ,ಅಮಿತ್,ರಾಕೇಶ್, ಕೃಷ್ಣಮೂರ್ತಿ
ನಿಂಗಮ್ಮ ಹಾಗೂ ಇನ್ನಿತರರು ಹಾಜರಿದ್ದರು

Spread the love

Related post

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…

Leave a Reply

Your email address will not be published. Required fields are marked *