ಹೊಸಹಳ್ಳಿ ಗ್ರಾ.ಪಂ.ತೆರಿಗೆ ವಸೂಲಾತಿಯಲ್ಲಿ ದಾಖಲೆ ಸಂಗ್ರಹ…ಜಿಲ್ಲೆಗೇ ಪ್ರಥಮ ಸ್ಥಾನ…

ಹೊಸಹಳ್ಳಿ ಗ್ರಾ.ಪಂ.ತೆರಿಗೆ ವಸೂಲಾತಿಯಲ್ಲಿ ದಾಖಲೆ ಸಂಗ್ರಹ…ಜಿಲ್ಲೆಗೇ ಪ್ರಥಮ ಸ್ಥಾನ…

ಹೊಸಹಳ್ಳಿ ಗ್ರಾ.ಪಂ.ತೆರಿಗೆ ವಸೂಲಾತಿಯಲ್ಲಿ ದಾಖಲೆ ಸಂಗ್ರಹ…ಜಿಲ್ಲೆಗೇ ಪ್ರಥಮ ಸ್ಥಾನ…

ಶ್ರೀರಂಗಪಟ್ಟಣ,ಏ1,Tv10 ಕನ್ನಡ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯ್ತಿ ತೆರಿಗೆ ಸಂಗ್ರಹದಲ್ಲಿ 2025-26 ನೇ ಸಾಲಿನಲ್ಲಿ ದಾಖಲೆ ನಿರ್ಮಿಸಿದೆ.1 ಕೋಟಿ 93 ಲಕ್ಷ ತೆರಿಗೆ ಸಂಗ್ರಹಿಸುವ ಮೂಲಕ ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ.ಪ್ರಸ್ತುತ ಬೇಡಿಕೆಗಿಂತಲೂ ಶೇಕಡಾ 114.58 ರಷ್ಟು ಹೆಚ್ಚುವರಿ ತೆರಿಗೆ ಸಂಗ್ರಹಿಸಿದೆ.ಇದುವರೆಗೆ ಮಂಡ್ಯ ಜಿಲ್ಲೆಯ ಯಾವುದೇ ಗ್ರಾಮ ಪಂಚಾಯ್ತಿ ಇಷ್ಟು ಮೊತ್ತದ ತೆರಿಗೆ ಹಣ ಸಂಗ್ರಹಿಸಿರುವುದಿಲ್ಲ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *