ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ…

ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ…

  • Crime
  • April 2, 2026
  • No Comment
  • 48

ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ…

ಕೆ.ಆರ್.ಪೇಟೆ,ಏ2,Tv10 ಕನ್ನಡ

ತಾಯಿಗನ ನಡುವೆ ನಡೆದ ಜಗಳ ಇಬ್ಬರ ಸಾವಿನಲ್ಲಿ ಅಂತ್ಯವಾದ ದುರಂತ ಘಟನೆ ಕೆ.ಆರ್.ಪೇಟೆ ತಾಲೂಕು ಬೂಕಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮಹದೇವಮ್ಮ(75), ಸುಭಾಷ್ (42) ಸಾವಿನಲ್ಲಿ ಅಂತ್ಯ ಕಂಡ ತಾಯಿ ಮಗ.ನಿತ್ಯವೂ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಪುತ್ರ ಸುಭಾಷ್.ಇದರಿಂದ ಬೇಸತ್ತ ತಾಯಿ ಮಾದೇವಮ್ಮ ಮನನೊಂದು15 ದಿನಗಳ ಹಿಂದೆ ಮನೆ ಬಿಟ್ಟು ನಾಪತ್ತೆಯಾಗಿದ್ದರು.
ತಾಯಿ ನಾಪತ್ತೆಯಿಂದ ಭಯಗೊಂಡು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಗ ಸುಭಾಷ್.ಇಂದು ಕಬ್ಬಿನ ಗದ್ದೆಯಲ್ಲಿಮಾದೇವಮ್ಮನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೆ.ಆರ್.ಪೇಟೆ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…
ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ…

Leave a Reply

Your email address will not be published. Required fields are marked *