ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು..

ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು..

ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು..

ಬೆಂಗಳೂರು,ಏ2,Tv10 ಕನ್ನಡ

ಬಕೆಟ್ ನಲ್ಲಿ ಮಗು ಮುಳುಗಿ ಸಾವನ್ನಪ್ಪಿದ್ದರಿಂದ ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ನ ಭೈರವೇಶ್ವರ ನಗರದಲ್ಲಿ ನಡೆದಿದೆ.11 ತಿಂಗಳ ಮಗು ಅಗಸ್ತ್ಯ ಹಾಗೂ ತಾಯಿ ಪ್ರತಿಭಾ (29) ನೇಣಿಗೆ ಶರಣಾದವರು.
ಪ್ರತಿಭಾ ಹಾಗೂ ಪತಿ ಮಹಾಂತೇಶ್ ಸಾಫ್ಟ್ ವೆರ್ ಉದ್ಯೋಗಿಯಾಗಿದ್ದಾರೆ. ಪತಿ ಮಹಾಂತೇಶ್ ಕೆಲಸದ ನಿಮಿತ್ತ ಬೇರೆ ಕಡೆಗೆ ತೆರಳಿದ್ದರು. ಈ ವೇಳೆ ಮಗು ಮನೆಯಲ್ಲಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಸಾವನ್ನಪ್ಪಿದೆ. ಇದರಿಂದ ಮನನೊಂದ ಪ್ರತಿಭಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾನು ಬಟ್ಟೆ ತರಲು ಹೋದಾಗ ಈ ಘಟನೆ ನಡೆದಿದೆ. ಹಾಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ಮೊದಲಿಗೆ ಮಾತ್ರೆ ನುಂಗಿ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ರಕ್ತ ಬಾರದ ಹಿನ್ನೆಲೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *