ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಮೈಸೂರು,ಏ2,Tv10 ಕನ್ನಡ

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಆಚರಣೆ ಸಂಭ್ರಮದಿಂದ ನೆರವೇರಿತು.

ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಚೈತ್ರ ಶುದ್ಧ ಹುಣ್ಣಿಮೆ ಅಂಗವಾಗಿ ಹನುಮಜಯಂತಿಯನ್ನು ಸಡಗರ-ಸಂಭ್ರಮದಿಂದ ಆಚರಿಸಲಾಯಿತು.ವರ್ಷದಲ್ಲಿ 6 ಬಾರಿ ಆಶ್ರಮದಲ್ಲಿ ಹನುಮಜಯಂತಿ ಆಚರಿಸಲಾಗುತ್ತದೆ.ಚೈತ್ರ ಪೂರ್ಣಿಮೆ ಅಂಗವಾಗಿ ಆಚರಿಸಿದ ಹನುಮಜಯಂತಿಯಲ್ಲಿ ಭಾಗವಹಿಸಿದ ಭಕ್ತರು ಪುನೀತರಾದರು. ಆಶ್ರಮದ ಕಿರಿಯ ಪೀಠಾಧಿಪತಿಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿತು. ಭಕ್ತಾದಿಗಳಿಗೆ ಕಿರಿಯ ಸ್ವಾಮೀಜಿಗಳು ವಿಶೇಷ ಸಂದೇಶ ನೀಡಿದರು.
ಹನುಮ ಜಯಂತಿ ಪ್ರಯುಕ್ತ ಕಾರ್ಯಸಿದ್ದಿ ಹನುಮಂತನಿಗೆ ವಿಶೇಷವಾಗಿ ‘ವಜ್ರಾಲಂಕಾರ’ ಮಾಡಲಾಗಿತ್ತು.
ಬಜರಂಗಿ ಎಂದರೆ ವಜ್ರಾಂಗಿ ಎಂದರ್ಥ. ಸ್ವಾಮಿಯು ಭಕ್ತರಿಗೆ ವಜ್ರದಂತಹ ದೈಹಿಕ ಸಾಮರ್ಥ್ಯವನ್ನು ಮತ್ತು ಹೂವಿನಂತಹ ಮೃದುವಾದ ಮನಸ್ಸನ್ನು ಕರುಣಿಸಲಿ” ಎಂದು ಸ್ವಾಮೀಜಿ ಹಾರೈಸಿದರು.
ಈ ಸಂದರ್ಭದಲ್ಲಿ ಹನುಮಂತನಿಗೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.
ಕಾರ್ಯಸಿದ್ದಿ ರಕ್ಷೆ ಮತ್ತು
ಸೇವಾರ್ಥಿಗಳಿಗೆ 13 ಗಂಟುಗಳಿರುವ ವಿಶೇಷ ‘ಕಾರ್ಯಸಿದ್ದಿ ರಕ್ಷೆ’ಯನ್ನು ವಿತರಿಸಲಾಯಿತು.

ಆಶ್ರಮದ ಹಿರಿಯ ಪೀಠಾಧಿಪತಿಗಳಾದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳು ನೆರವೇರಿದವು…

Spread the love

Related post

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…

Leave a Reply

Your email address will not be published. Required fields are marked *