MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ…

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ…

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ…

ಮೈಸೂರು,ಏ4,Tv10 ಕನ್ನಡ

ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೂತನ ಬಡಾವಣೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.2113 ಎಕ್ರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಬೃಹತ್ ಬಡಾವಣೆಗೆ 50-50 ಅನುಪಾತದಲ್ಲಿ ಜಮೀನು ಗುರುತಿಸುವ ಸರ್ವೆ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ.ಡ್ರೋನ್ ಮೂಲಕ ಸರ್ವೆ ಕಾರ್ಯ ಆರಂಭಿಸಲಾಗಿದ್ದು ಜಿಲ್ಲಾಧಿಕಾರಿ ಹಾಗೂ ಪ್ರಾಧಿಕಾರದ ಅಧ್ಯಕ್ಷರೂ ಆದ ಲಕ್ಷ್ಮಿಕಾಂತ ರೆಡ್ಡಿ ಚಾಲನೆ ನೀಡಿದ್ದಾರೆ. ದೊಡ್ಡಮಾರಗೌಡನಹಳ್ಳಿ, ಕಮರವಳ್ಳಿ, ಬೊಮ್ಮೇನಹಳ್ಳಿ, ನಾಗವಾಲ ಗ್ರಾಮಗಳಲ್ಲಿ ಅನುಪಾತ 50:50ರಂತೆ ಅಂದಾಜು 2113 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ ನಿರ್ಮಾಣವಾಗಲಿದೆ.ಹೊಸ ಬಡಾವಣೆ ನಿರ್ಮಾಣಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಆಯುಕ್ತರಾದ ಟಿ.ಎಸ್.ರಕ್ಷಿತ್ ರವರು ವಿಶೇಷ ಆಸಕ್ತಿ ವಹಿಸಿದ್ದು ಪ್ರಕ್ರಿಯೆಗೆ ಚುರುಕು ನೀಡಿದ್ದಾರೆ. ಈ ವೇಳೆ ಡ್ರೋನ್ ಸರ್ವೆ ಕಾರ್ಯದ ಉಸ್ತುವಾರಿಗಳಾದ ರಾಜಗುರು, ಉಪಾಧ್ಯಕ್ಷರು, ARV environment conservation care LTD, ಬೆಂಗಳೂರು ರವರು, ಸೂಪರಿಡೆಂಟ್ ಇಂಜಿನಿಯರ್, ಕಾರ್ಯದರ್ಶಿಗಳು, ನಗರ ಯೋಜನಾ ಸದಸ್ಯರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ವ್ಯವಸ್ಥಾಪಕರು, ವಿಶೇಷ ರಾಜಸ್ವ ನಿರೀಕ್ಷಕರು ಮೈಸೂರು ಅಭಿವೃದ್ಧಿ ಪ್ರಾಧಿಕಾರ, ಮೈಸೂರು ಹಾಗೂ ಸ್ಥಳೀಯ ಮುಖಂಡರು ಮತ್ತು ಜಮೀನಿನ ಮಾಲೀಕರು ಹಾಜರಿದ್ದರು…

Spread the love

Related post

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…

Leave a Reply

Your email address will not be published. Required fields are marked *