ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಮಂಡ್ಯ,ಏ8,Tv10 ಕನ್ನಡ

ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದೆ.ಕಾವೇರಿ ನದಿಯಲ್ಲಿ ಶವ ಪತ್ತೆಯಾಗಿದೆ.
ಕುಟುಂಬಸ್ಥರು ಮತ್ತು ಆಪ್ತರು ಕೊಲೆ‌ ಶಂಕೆ ವ್ಯಕ್ತಪಡಿಸಿದ್ದಾರೆ.
ಶ್ರೀರಂಗಪಟ್ಟಣದ ಹುಣಸನ ಹಳ್ಳಿಯ ಪವನ್ (27) ಮೃತ ಕಂಟ್ರಾಕ್ಟರ್.
ಕೋಟ್ಯಾಂತರ ರೂ. ಮೌಲ್ಯದ ಕಾಮಗಾರಿ ನಡೆಸುತ್ತಿದ್ದ ಪವನ್‌. ದಿಢೀರನೆ ಮೃತಪಟ್ಟಿರುವುದರಿಂದ ಹಲವು ಅನುಮಾನಗಳಿಗೆ ಕಾರಣವಾಗಿದೆ.
ದೇಹಗಳ ಮೇಲೆ ಗಾಯಗಳು ಕಂಡುಬಂದಿದೆ.
ಕೊಲೆ ಮಾಡಿರಬಹುದು ಎಂದು ಶಂಕಿಸುತ್ತಿರುವ ಕುಟುಂಬಸ್ಥರು.ಕೆಲಸ ಇದೆ ರಾತ್ರಿ ಮನೆಗೆ ಬರುವುದಿಲ್ಲ ಎಂದು ಹೇಳಿ 2 ನೇ ತಾರೀಖು ಮನೆಯಿಂದ ಹೋಗಿದ್ದ ಪವನ್ ಎರಡು ದಿನ ಕಳೆದ್ರು ಮನೆಗೆ ಹಿಂದಿರುಗಿಲ್ಲ.
ಮೊಬೈಲ್ ಕೂಡ ಸ್ವಿಚ್ ಆಫ್ ಆಗಿತ್ತು. ಸಾಮಾಜಿಕ ಜಾಲತಾಣದ ಖಾತೆಗಳು ಡಿ ಆಕ್ಟಿವ್ ಆಗಿತ್ತು.
ಇದರಿಂದ ಅನುಮಾನಗೊಂಡ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ನಿನ್ನೆ ನದಿಯಲ್ಲಿ ಪವನ್ ಮೃತದೇಹ ಪತ್ತೆಯಾಗಿದೆ.
ಪವನ್ ಸಾವಿನ‌ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿರುವ ಕುಟುಂಬಸ್ಥರು
ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…

Leave a Reply

Your email address will not be published. Required fields are marked *