ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಮೈಸೂರು,ಏ8,Tv10 ಕನ್ನಡ

ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ ರವರು ಅಮೆರಿಕದ ವ್ಯಾಸಭಾರತಿ ತ್ರಿಯೋಗ ವಿಶ್ವವಿದ್ಯಾಲಯ ಉಪಕುಲಪತಿಯಾಗಿ ನೇಮಕ ಮಾಡಲಾಗಿದೆ.ಮೈಸೂರಿನ
ಲಾಲ್ ಬಹುದ್ದೂರ್ ಶಾಸ್ತ್ರಿ ನಗರದಲ್ಲಿರುವ ಅವರ ಯೋಗ ಕೇಂದ್ರದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೋಳ ಜಗದೀಶ್, ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಅಪೂರ್ವ ಸುರೇಶ್, ಸಂದೇಶ್ ಪವರ್, ಆರ್ ಗಗನ್ ಗೌಡ, ಚಂದ್ರು, ಮುರಳಿ ಹಾಗೂ ಇನ್ನಿತರರು ಶುಭಕೋರಿದರು…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *