ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್ ನಂ.263/2022 (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ ಮಹತ್ವದ ಆದೇಶ ಹೊರಬಂದಿದೆ.

ಪ್ರಕರಣ ಇಂದು ನ್ಯಾಯಾಲಯದ ಮುಂದೆ ಬಂದ ವೇಳೆ, ಜಡಿಆರ್ ನಂ.2 ಪರ ವಕೀಲರು ಸೆಕ್ಷನ್ 151 ಸಿಪಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರ ವಿರುದ್ಧ ಹೊರಡಿಸಿದ್ದ ಬಂಧನ ನೋಟಿಸ್ ಹಿಂಪಡೆಯುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಯಾಗಿ ದಾವಿದಾರರ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು.

ನ್ಯಾಯಾಲಯವು ಈ ಸಂಬಂಧ ಮೂಲ ತೀರ್ಪಾದ ಒಎಸ್ ನಂ.366/2002 (08.02.2021) ಅನ್ನು ಪರಿಶೀಲಿಸಿದ ಬಳಿಕ, ಎಕ್ಸ್‌ಕ್ಯೂಷನ್ ಅರ್ಜಿಯಲ್ಲಿ ಕೇಳಿರುವ ಪರಿಹಾರವು ತೀರ್ಪಿನೊಂದಿಗೆ ಹೊಂದಿಕೆಯಾಗುವುದಿಲ್ಲ. ಆದ್ದರಿಂದ, ಬಂಧನ ನೋಟಿಸ್ ಜಾರಿಗೊಳಿಸಲು ಯಾವುದೇ ಡಿಕ್ರಿಟಲ್ ಆಧಾರ ಇಲ್ಲವೆಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ, ಜಡಿಆರ್ ನಂ.2 ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ಮಾನ್ಯಗೊಳಿಸಿ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರ ವಿರುದ್ಧ ಹೊರಡಿಸಿದ್ದ ಬಂಧನ ನೋಟಿಸ್ ಅನ್ನು ಹಿಂಪಡೆಯುವಂತೆ ಆದೇಶಿಸಿದೆ.

ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 22, 2026 ರಂದು ನಡೆಯಲಿದೆ.

Spread the love

Related post

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…

Leave a Reply

Your email address will not be published. Required fields are marked *