ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮಂಡ್ಯ,ಏ18,Tv10 ಕನ್ನಡ

ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಏ.5 ರಂದು ಮದ್ದೂರಿನ ಪಟೇಲ್ ಸಾಮಿಲ್ ಬಳಿ ಹತ್ಯೆ ನಡೆದಿತ್ತು.
ಸಿಗರೇಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿತ್ತು.ಮಂಡ್ಯದಲ್ಲಿ ಎಸ್ಪಿ ಡಾ.ವಿ.ಜೆ.ಶೋಭಾರಾಣಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಸಿಗರೇಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ
ಮರಳಿಗ ಗ್ರಾಮದ ರೌಡಿಶೀಟರ್ ಯಶ್ವಂತ್@ ಕಚ್ಚಿಅಭಿ ಹತ್ಯೆಯಾಗಿದ್ದ.
ದರ್ಶನ್ ಹಾಗೂ ಸಚಿನ್ ಗೆ ಗಂಭೀರ ಗಾಯವಾಗಿತ್ತು.ಆರೋಪಿಗಳ ದಸ್ತಗಿರಿ ಮಾಡಿ ಕಾನೂನು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಸಿಗರೇಟ್ ವಿಚಾರದಲ್ಲಿ ಮಾತುಕತೆ ವೇಳೆ ಗಲಾಟೆ ಆಗಿ ಕೊಲೆ ಮಾಡಲಾಗಿತ್ತು.
136/109 ರೀತ್ಯ ಪ್ರಕರಣ ದಾಖಲು ಮಾಡಿಕೊಂಡಿದ್ದರು.
ಮೃತ ಯಶ್ವಂತ್ ರೌಡಿಶೀಟರ್, ಬೆಂಗಳೂರಿನಲ್ಲಿ ಆಟೋ ಡ್ರೈವರ್ ಆಗಿದ್ದ.ಎರಡು ಗುಂಪುಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿತ್ತು.
ಕೊಲೆ ಪ್ರಕರಣದಲ್ಲಿ ದರ್ಶನ್, ಸಚ್ಚಿನ್, ಧನುಷ್, ಸಿದ್ದರಾಜು, ಲೋಹಿತ್, ಮಹೇಶ್, ಸಚಿನ್@ಕಟ್ಟೆ, ಲಂಕೇಶ್, ಸಂಜಯ್ ಗೌಡ, ವಿಜಿ ಅರೆಸ್ಟ್ ಆಗಿದ್ದಾರೆ.
ಕೊಲೆ ಯತ್ನ ಪ್ರಕರಣದಡಿ ಮಾದೇಶ್, ಮನೋಜ್, ಮನ್ವಿತ್, ದರ್ಶನ್, ಹೇಮಂತ್, ಸಚ್ಚಿನ್, ಜಯಸೂರ್ಯ ಬಂಧನವಾಗಿದ್ದಾರೆ.
ಈ ಹಿಂದೆ ಯಶ್ವಂತ್ ಮೇಲೆ ಮೂರು ಪ್ರಕರಣ ಇತ್ತು.ಯಶ್ವಂತ್ ರೌಡಿಸಂನಲ್ಲಿ ಆ್ಯಕ್ಟಿವ್ ಇದ್ದ ಕಾರಣ ಗಡಿಪಾರಿಗೆ ಶಿಫಾರಸ್ಸು ಮಾಡಲಾಗಿತ್ತು.
ಎಲ್ಲಾ ಆರೋಪಿಗಳ ಬಂಧಿಸಿ ಕಾನೂನು ಕ್ರಮ ವಹಿಸಲಾಗಿದೆ ಎಂದ ಎಸ್ಪಿ ಶೋಭಾರಾಣಿ ತಿಳಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *