ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರು,ಏ28,Tv10 ಕನ್ನಡ

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳು ಸುಗಮ ಸಂಚಾರಕ್ಕೆ ಅಡಚಣೆ ಮಾಡುತ್ತಿದ್ದಾರೆ.ಸಿಗ್ನಲ್ ಲೈಟಗಳಲ್ಲಿ ಕಾಣಿಸಿಕೊಳ್ಳುವ ಇವರು ವಾಹನ ಸವಾರರಿಗೆ ಕಿರಿಕಿರಿ ಮಾಡುತ್ತಿದ್ದಾರೆ.ಕೆ.ಆರ್.ಎಸ್ ಮುಖ್ಯ ರಸ್ತೆಯ ಆಕಾಶವಾಣಿ ವೃತ್ತದಲ್ಲಿ ಪ್ರತಿದಿನದ ದೃಶ್ಯ ಕಂಡು ಬರುತ್ತದೆ.ಹೊರ ರಾಜ್ಯಗಳಿಂದ ಬೀದಿ ಬಸವಗಳ ಸಮೇತ ಬಂದಿರುವ ಈ ಮಂದಿ ವಿಜಯನಗರದ ಸ್ಥಳವೊಂದರಲ್ಲಿ ಗುಡಿಸಿಲುಗಳನ್ನ ಹಾಕಿಕೊಂಡು ನೆಲೆಸಿದ್ದಾರೆ.ಪ್ರತಿದಿನ ಬೆಳಿಗ್ಗೆ ಬಸವಗಳ ಜೊತೆ ಬರುವ ಈ ಜನ ಭಿಕ್ಷೆ ಬೇಡುವ ನೆಪದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಮಾಡುತ್ತಿದ್ದಾರೆ.ಬೀದಿಬಸವಗಳ ಈ ವರ್ತನೆಯಿಂದ ವಾಹನ ಸವಾರರು ತಮ್ಮ ಗುರಿ ಸೇರಲು ತಡವಾಗುತ್ತಿದೆ.ಬೀದಿಬಸವಗಳ ಈ ಕಾಟದಿಂದ ಮುಕ್ತಿ ಸಿಗಬೇಕಿದೆ.ಸಂಚಾರಿ ಪೊಲೀಸರು ಇತ್ತ ಗಮನ ಹರಿಸಬೇಕಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *