ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಶ್ರೀರಂಗಪಟ್ಟಣ,ಮೇ19,Tv10 ಕನ್ನಡ

ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಮೇಲೆ ದಾಳಿ ನಡೆಸಿದೆ.ಗಣಿಗಾರಿಕೆಗೆ ನಿಷೇಧಿತ ಸ್ಪೋಟಕಗಳ ಬಳಕೆ ಮಾಡುತ್ತಿದ್ದ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ.
ಶ್ರೀರಂಗಪಟ್ಟಣ ತಹಶೀಲ್ದಾರ್ ಚೇತನಾ ಯಾದವ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಮುಡುಗುತೊರೆ ಗ್ರಾಮ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ.

ಸರ್ಕಾರಿ ಗೋಮಾಳದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ.
ಹಂಗರಹಳ್ಳಿಯ ಚೌಡೇಶ್ವರಿ ಕ್ರಷರ್ ಮಾಲೀಕ ಪುನೀತ್ ನಡೆಸುತ್ತಿದ್ದ ಅಕ್ರಮ ಗಣಿಗಾರಿಕೆ.ಕಲ್ಲು ಬಂಡೆ ಸಿಡಿಸಲು ನಿಷೇಧಿತ ಸ್ಫೋಟಕ ಬಳಕೆಯಾಗುತ್ತಿತ್ತು.
ಎರಡು ಬಾಕ್ಸ್ ಜಿಲೆಟಿನ್ ಕಡ್ಡಿಗಳು, ಮೂರು ಇಟಾಚಿ ಯಂತ್ರಗಳು, ಕಲ್ಲು ಬಂಡೆ ಕೊರೆಯುವ ಎರಡು ಕಂಪ್ರೆಷರ್ ಯಂತ್ರಗಳು, ಸ್ಫೋಟಕ್ಕೆ ಬಳಸುವ ಟ್ಯೂಬ್ ಗಳುಲನ್ನ ವಶಕ್ಕೆ ಪಡೆಯಲಾಗಿದೆ.
ನಿಷೇಧಿತ ಸ್ಪೋಟಕ ಕಾಯ್ದೆಯಡಿ
ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…

Leave a Reply

Your email address will not be published. Required fields are marked *