ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಮೈಸೂರು,ಮೇ20,Tv10 ಕನ್ನಡ

ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಎಂಎಲ್ಸಿ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿರುವ ಪ್ರಕರಣ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಘನ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.ಜಲದರ್ಶಿನಿಯಲ್ಲಿ ವಿಶ್ವನಾಥ್ ರವರು ಇರುವಾಗ ಹಣ ಕೇಳಲು ಹೋದ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರೆಂದು ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವು ಆರೋಪಿಸಿ ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಿಸಿದ್ದಾರೆ.2013 ರಲ್ಲಿ ವಿಶ್ವನಾಥ್ ರವರು ಎಂಪಿ ಆಗಿದ್ದಾಗ ಕೋಟೆಹುಂಡಿ ಮಹದೇವು ರವರು MTB ನಾಗರಾಜ್ ಮುಖಾಂತರ ವಿಶ್ವನಾಥ್ ಹಾಗೂ ಮಗ ಅಮಿತ್ ದೇವರಹಟ್ಟಿ ರವರಿಗೆ 55 ಲಕ್ಷ ನೀಡಿದ್ದಾರೆ.ಹಣ ಹಿಂದಿರುಗಿಸುವುದಾಗಿ ಸಾಲ ಪಡೆದ ವಿಶ್ವನಾಥ್ ಸತಾಯಿಸಿದ್ದಾರೆ.ಈ ಬಗ್ಗೆ ಫೆಬ್ರವರಿ 2026 ರಲ್ಲಿ ವಿಶ್ವನಾಥ್ ರವರು ಜಲದರ್ಶಿನಿಯಲ್ಲಿ ಇರುವಾಗ ಕೋಟೆಹುಂಡಿ ಮಹದೇವು ರವರು ಹಣ ಕೇಳಲು ಹೋದಾಗ ಅವಾಚ್ಯ ಪದಗಳಿಂದ ನಿಂದಿಸಿ ಕೈಯಲ್ಲಿ ತಲೆಗೆ ಹೊಡೆದಿದ್ದಾರೆ.ಈ ಬಗ್ಗೆ ಕೋಟೆಹುಂಡಿ ಮಹದೇವು ರವರು ದೇವರಾಜ ಪೊಲೀಸ್ ಠಾಣೆಯಲ್ಲಿ ಎನ್ ಸಿ ಆರ್ ದಾಖಲಿಸಿದ್ರು.ನಂತರ ಘನ ನ್ಯಾಯಾಲಯದ ಮೊರೆಹೋಗಿ ಪ್ರಕರಣ ದಾಖಲಿಸುವಂತೆ ಆದೇಶ ತಂದಿದ್ದಾರೆ.ವಿಶ್ವನಾಥ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ FIR ದಾಖಲಿಸಿದ್ದಾರೆ…

Spread the love

Related post

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…

Leave a Reply

Your email address will not be published. Required fields are marked *