ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಎಚ್.ಡಿ.ಕೋಟೆ,ಜೂ4,Tv10 ಕನ್ನಡ

ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ ರಾಜೇಗೌಡನಹುಂಡಿ ಮುಖ್ಯ ಶಿಕ್ಷಕ ಶ್ರೀನಿವಾಸ ಅಮಾನತಾದವರು.ಪ್ರಭಾವಿ ರಾಜಕಾರಣಿಯೊಬ್ಬರು ಚಂದ್ರಮ್ಮ ಎಂಬ ಬೋವಿ ಸಮುದಾಯದ ಮಹಿಳೆಗೆ ಸೇರಿದ ಭೂಮಿ ಕಬಳಿಸಲು ಮುಖ್ಯಶಿಕ್ಷಕರಿಂದ ದಾಖಲೆ ತಿದ್ದಿಸಿದ ಆರೋಪ ಇವರ ಮೇಲಿದೆ.ಚಂದ್ರಮ್ಮ ಮತ್ತವರ ಕುಟುಂಬಕ್ಕೆ ತಹಶೀಲ್ದಾರ್ ನೀಡಿದ್ದ‌ ಜಾತಿ ಪ್ರಮಾಣ ಪತ್ರ ಮತ್ತು ಮೂಲ ಶಾಲಾ ದಾಖಲೆ ಹಾಜರು ಪಡಿಸಿದ ಚಂದ್ರಮ್ಮ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದರು.
ದೂರು ಸ್ವೀಕರಿಸಿದ ಬಿಇಒ ರಾಜು ಶಾಲಾ ದಾಖಲಾತಿ ಪರಿಶೀಲಿಸಿದಾಗ ಬಯಲಿಗೆ ಬಂದ ಪ್ರಕರಣ.ಘಟನೆ ಕುರಿತು ಡಿಡಿಪಿಐಗೆ ವರದಿ ನೀಡಿದ ಬಿಇಒ ರಾಜು.
ವರದಿ ಆಧಾರದ ಮೇಲೆ ಮುಖ್ಯ ಶಿಕ್ಷಕ ಅಮಾನತ್ತುಗೊಳಿಸಿ ಆದೇಶಿಸಿದ ಡಿಡಿಪಿಐ.
ನಿವೃತ್ತಿಗೆ ಇನ್ನು ಕೇವಲ 2ವರ್ಷ ಬಾಕಿ ಇರುವಾಗ ಅಮಾನತ್ತುಗೊಂಡ ಮುಖ್ಯಶಿಕ್ಷಕ.

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *