ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮೈಸೂರು,ಜೂ10,Tv10 ಕನ್ನಡ

ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳನ್ನ ಎತ್ತಂಗಡಿ ಮಾಡಲಾಗಿದೆ.ಅಧಿಕಾರಿಗಳ ಕಾರ್ಯನಿರ್ವಣೆಯನ್ನ ಪರಿಷ್ಕರಿಸಿ ಮರುಹಂಚಿಕೆ ಮಾಡಲಾಗಿದೆ.ಮರುಹಂಚಿಕೆ ಮಾಡಿದ ವಿಷಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಕಡತಗಳನ್ನ ಮುಖ್ಯಮಂತ್ರಿಗಳ ಆದೇಶಕ್ಕಾಗಿ ಮಂಡಿಸುವುದು ಹಾಗೂ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಗಳು ಪರಿಶೀಲಿಸಲು ಬಯಸಿದಲ್ಲಿ ಕಡತಗಳನ್ನ ಸಲ್ಲಿಸುವಂತೆ ಆದೇಶಿಸಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *