ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

  • Crime
  • June 13, 2026
  • No Comment
  • 163

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಮಂಡ್ಯ,ಜೂ13,Tv10 ಕನ್ನಡ

ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗ
ಲೋಕಾಯುಕ್ತ ಬಲೆಗೆ RI ಬಿದ್ದಿದ್ದಾರೆ.
ಮಂಡ್ಯ ಜಿಲ್ಲೆ ಹಲಗೂರು ವಿಭಾಗದ ಕಂದಾಯ ನಿರೀಕ್ಷಕ ಮಧುಸೂದನ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು. ತಾಲೂಕು ಕಚೇರಿಯಲ್ಲೇ ಲಂಚ ಸ್ವೀಕಾರ ಮಾಡುವಾಗ ಬಲೆಗೆ ಬಿದ್ದಿದ್ದಾರೆ
ಜಮೀನು ಪೋಡಿ ಮಾಡಿ ಖಾತೆ ಮಾಡಿಕೊಡಲು ರೈತರೊಬ್ಬರು ಅರ್ಜಿ ಸಲ್ಲಿಸಿದ್ದರು.ರೈತನ ಬಳಿ 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಮುಂಗಡ 10 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಇನ್ಸ್ ಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಲಂಚ ಪಡೆಯುತ್ತಿದ್ದ RI ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮೊನ್ನೆಯಷ್ಟೇ ಲಂಚ ಪಡೆಯುತ್ತಿದ್ದ ASI ಬಂಧಿಸಿದ್ದ ಲೋಕಾಯುಕ್ತ ಪೊಲೀಸರಿಗೆ ಇಂದು RI ಸಿಲುಕಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *