ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು

ಮೈಸೂರು,ಜೂ29,Tv10 ಕನ್ನಡ

ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪಂಚಮುಖಿ ಆಂಜನೇಯ ಹಾಗೂ ಲಕ್ಷ್ಮಿನರಸಿಂಹ ಮೂರ್ತಿಗಳು ಇಂದು ಮೈಸೂರಿನ ಶ್ರೀ ಗಣಪತಿ ಆಸ್ರಮಕ್ಕೆ ತಲುಪಿತು.ಕಂಚಿಯಲ್ಲಿ ಸಿದ್ದವಾದ 6 ಅಡಿ ಎತ್ತರದ ಲಕ್ಷ್ಮಿನರಸಿಂಹ ಹಾಗೂ ಕೋಲಾರದ ಮಾಲೂರಿನಲ್ಲಿ ಸಿದ್ದವಾದ 5.5 ಅಡಿ ಎತ್ತರದ ಪಂಚಮುಖಿ ಆಂಜನೇಯ ವಿಗ್ರಹಗಳು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರಕ್ಕೆ ತಲುಪುವ ಮುನ್ನ ಗಣಪತಿ ಆಶ್ರಮಕ್ಕೆ ತಲುಪಿತು.ದತ್ತ ಆಶ್ರಮದ ಕಿರಿಯ ಶ್ರೀಗಳಾದ ದತ್ತ ವಿಜಯಾನಂದ ಸ್ವಾಮೀಜಿಗಳು ವಿಗ್ರಹಗಳಿಗೆ ವಿಶೇಷ ಪೂಜೆ ನೆರವೇರಿಸಿ ಗಟ್ಟವಾಡಿ ಗ್ರಾಮಕ್ಕೆ ಬೀಳ್ಕೊಟ್ಟರು.ಮಾರ್ಗಮಧ್ಯ ಮೂರ್ತಿಗಳಿಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲೂ ವಿಶೇಷ ಪೂಜೆ ನೆರವೇರಿದ ನಂತರ ಶ್ರೀ ಸುಭ್ರಹ್ಮಣ್ಯ ಕ್ಷೇತ್ರ ತಲುಪಲಿದೆ.ವಿಶೇಷ ಪೂಜೆ ವೇಳೆ ದತ್ತ ವಿಜಯಾನಂದ ಶ್ರೀಗಳೊಂದಿಗೆ ಶಾಸಕ ಶ್ರೀವತ್ಸ ಸಹ ಭಾಗಿಯಾದರು…

Spread the love

Related post

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…

Leave a Reply

Your email address will not be published. Required fields are marked *