ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ ನಿವೃತ್ತಿ ಅಂಗವಾಗಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ನಂಜನಗೂಡಿನ ಪ್ರಾಂಶುಪಾಲರಾದ ಸಿ.ಆರ್. ದಿನೇಶ್, ಶಿಕ್ಷಣ ಕ್ಷೇತ್ರದಲ್ಲಿ ಎಚ್.ವಿ. ರಾಘವೇಂದ್ರ ಅವರು ಸಲ್ಲಿಸಿರುವ ಸೇವೆ ಅತ್ಯಂತ ಶ್ಲಾಘನೀಯವಾಗಿದೆ. ತಮ್ಮ ಪ್ರಾಮಾಣಿಕತೆ, ಶಿಸ್ತು, ಕಾರ್ಯನಿಷ್ಠೆ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯತ್ತ ತೋರಿದ ಕಾಳಜಿಯಿಂದ ಎಲ್ಲರ ಪ್ರೀತಿ ಮತ್ತು ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಹೇಳಿದರು.

ಕಲ್ಯಾಣಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಟಿ.ಸಿ. ಶಾಂತರಾಜು ಮಾತನಾಡಿ, ಶಿಕ್ಷಣ ಸೇವೆಯಲ್ಲಿ ಹಲವು ವರ್ಷಗಳ ಕಾಲ ಸಮರ್ಪಣಾಭಾವದಿಂದ ಕಾರ್ಯನಿರ್ವಹಿಸಿದ ರಾಘವೇಂದ್ರ ಅವರು ನಿವೃತ್ತಿಯ ನಂತರವೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಯುವಪೀಳಿಗೆಗೆ ಮಾರ್ಗದರ್ಶನ ನೀಡಲಿ ಎಂದು ಹಾರೈಸಿದರು.

Spread the love

Related post

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…

Leave a Reply

Your email address will not be published. Required fields are marked *