ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

  • Crime
  • July 7, 2026
  • No Comment
  • 114

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ಮಂಡ್ಯ,ಆ7,Tv10 ಕನ್ನಡ

ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.
ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಅರಳೀಮರ ಬಸ್ ಸ್ಟಾಪ್ ಬಳಿ ಘಟನೆ‌‌ ನಡೆದಿದೆ.
ಪೊಲೀಸ್ ಠಾಣೆಯ ಕೂಗೆಳೆ ದೂರದಲ್ಲೇ ಕೃತ್ಯ ನಡೆದಿದೆ.
ರಾಕೇಶ್ (28) ಕೊಲೆಯಾದ ಯುವಕ.
ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆ ಗ್ರಾಮದ ಯುವಕ.
ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ರಾತ್ರಿ ಕೊಲೆ ಆಗಿದ್ದಾನೆ.
ಸ್ಥಳದಲ್ಲಿ ಯುವಕನ ಬೈಕ್ ಪತ್ತೆಯಾಗಿದೆ.
ಸ್ಥಳಕ್ಕೆ ಎಸ್ಪಿ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹಂತಕರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.ಕೆ ಆರ್ ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Spread the love

Related post

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…

Leave a Reply

Your email address will not be published. Required fields are marked *