ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಮೈಸೂರು,ಜು13,Tv10 ಕನ್ನಡ

ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್ ರವರನ್ನ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಮತದಾರರನೊಂದಣಾಧಿಕಾರಿ ಹುದ್ದೆಗೆ ನೇಮಕ ಮಾಡಲಾಗಿದೆ.ಈ ಹಿಂದೆ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹಾಗೂ ಪ್ರಭಾರ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಆರ್.ರಕ್ಷಿತ್ ರವರು ನಗರಾಭಿವೃದ್ದಿ ಸಚಿವರಿಗೆ ಆಪ್ತಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ವರ್ಗಾಯಿಸಲಾಗಿತ್ತು.ವಿಶೇಷ ಭೂಸ್ವಾಧೀನಾಧಿಕಾರಿಗಳಿಗೆ ಟಿ.ನರಸೀಪುರ ಕ್ಷೇತ್ರ ಮತದಾರರನೊಂದಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವ ಜವಾಬ್ದಾರಿ ಹಿನ್ನಲೆ ರಕ್ಷಿತ್ ರವರ ಸ್ಥಳಕ್ಕೆ ಮೈಸೂರು ಅಭಿವೃದ್ದಿ ಪ್ರಾಧಿಕಾರದ ಪ್ರಭಾರ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕೆ.ಜಾನ್ಸನ್ ರವರನ್ನ ನೇಮಕ ಮಾಡಲಾಗಿದೆ.ಇದೀಗ ಕೆ.ಜಾನ್ಸನ್ ರವರ ಹೆಗಲ ಮೇಲೆ ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ,ಕಾರ್ಯದರ್ಶಿಯಾಗಿ ಹಾಗೂ ಟಿ.ನರಸೀಪುರ ಕ್ಷೇತ್ರ ಮತದಾರರನೊಂದಣಾಧಿಕಾರಿ ಹುದ್ದೆ ಒಟ್ಟು ಮೂರು ಜವಾಬ್ದಾರಿಯನ್ನ ನಿರ್ವಹಿಸುವಂತೆ ಸರ್ಕಾರ ಆದೇಶಿಸಿದೆ…

Spread the love

Related post

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…

Leave a Reply

Your email address will not be published. Required fields are marked *