ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಮೈಸೂರು,ಆ3,Tv10 ಕನ್ನಡ

ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ ಸೃಷ್ಟಿಯಾದ ಗೊಂದಲಕ್ಕೆ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ.ಓಎಂಆರ್ ಉತ್ತರ ಪತ್ರಿಕೆಯಲ್ಲಿ ಪ್ರಶ್ನೆ ಪತ್ರಿಕೆ ಕ್ರಮ ಸಂಖ್ಯೆ ಹಾಗೂ ವರ್ಷನ್ ಕೋಡ್ ತುಂಬಲು ಅವಕಾಶ ಕಲ್ಪಿಸಲಾಗಿರುತ್ತದೆ.ಓಎಂಆರ್ ಹಾಗೂ ಪ್ರಶ್ನೆ ಪತ್ರಿಕೆ ಕ್ರಮ ಸಂಖ್ಯೆ ಒಂದೇ ಎಂದು ತಿಳಿಸಿದ್ದರೆ ಓಎಂ ಆರ್ ನಲ್ಲಿ ಪ್ರಶ್ನೆ ಪತ್ರಿಕೆಯ ಕ್ರಮಸಂಖ್ಯೆ ಬರೆಯುವಂತೆ ತಿಳಿಸುವ ಅಗತ್ಯವೇ ಇರಲಿಲ್ಲ.ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಸುಳ್ಳು ಸುದ್ದಿಗಳನ್ನ ಹರಡದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *