ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು,ಆ3,Tv10 ಕನ್ನಡ

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ ತಂಡದ ಕಾರ್ಯಚರಣೆಗೆ ಟ್ರಾಪ್ ಆಗಿದ್ದಾರೆ.
5.50. ಲಕ್ಷ ರೂ ಹಣ ಪಡೆಯುವ ವೇಳೆ ಬಲೆಗೆ ಬಿದ್ದಿದ್ದಾರೆ.
ಗುಮಾಸ್ತ ಶಿವಕುಮಾರ್ ಮೂಲಕ ಹಣ ಪಡೆದಿದ್ದ ಕಾವ್ಯರಾಣಿ.
ಹೆಚ್ ಡಿ ಕೋಟೆ ತಾಲೂಕಿನ 4.5 ಎಕರೆ ಜಮೀನು ವಿಚಾರವಾಗಿ 10.50 ಲಕ್ಷಕ್ಕೆ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು.
5 ಲಕ್ಷ ಮುಂಗಡವಾಗಿ ಹಣ ಪಡೆದಿದ್ದರು.
ಕಂದಾಯ ಮೇಲ್ಮನವಿ ಇತ್ಯರ್ಥ ಪಡಿಸಲು ಬೇಡಿಗೆ ಇಟ್ಟಿದ್ದ ಕಾವ್ಯರಾಣಿ.ಮಧ್ಯಾಹ್ನ 5:50 ಲಕ್ಷ ಹಣವನ್ನ ಗುಮಾಸ್ತ ಶಿವಕುಮಾರ್ ಮೂಲಕ ಪಡೆದಿದ್ದರು.
ಹಣ ಪಡೆಯಲು ಗುಮಾಸ್ತನನ್ನ ಮನೆಗೆ ಕರೆದಿದ್ದರು.ಈ ವೇಳೆ ಲೋಕಾಯುಕ್ತ ಪೊಲೀಸರು
ದಾಳಿ ಮಾಡಿ ಗುಮಾಸ್ತನ ಸಮೇತ ಹಣ ವಶಕ್ಕೆ ಪಡೆದಿದ್ದಾರೆ.
ಎಸಿ ಕಚೇರಿಯಲ್ಲಿ ಹಾಗೂ ನಿವಾಸದಲ್ಲಿ ಕಡತಗಳ ಪರಿಶೀಲನೆ‌ ನಡೆಯುತ್ತಿದೆ.
ಎಸಿ ಕಾವ್ಯರಾಣಿ, ಗುಮಾಸ್ತ ಶಿವಕುಮಾರ್ ಲೋಕಾಯುಕ್ತ ವಶದಲ್ಲಿದ್ದು ವಿಚಾರಣೆ ಎದುರಿಸುತ್ತಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *