ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

  • Crime
  • August 17, 2026
  • No Comment
  • 88

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ,ಆ17,Tv10 ಕನ್ನಡ

ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.
ಮೂರು ತಿಂಗಳ ಗರ್ಭಿಣಿಯಾದ ಬಳಿಕ ಪ್ರಕರಣ ಬಯಲಿಗೆ ಬಂದಿದೆ.ಬೆಟಗೇರಿ ನಿವಾಸಿಗಳಾದ ಸಿಕಂದರ ಬೇಪಾರಿ, ಶಬ್ಬೀರ ಅಹ್ಮದ್ ಲಂಗೋಟಿ, ಪ್ರದೀಪ್ ನವಲೇಕರ್, ಭರತ ಕೊರವರ ಎಂಬ ಕಾಮುಕರಿಂದ ಅತ್ಯಾಚಾರ ನಡೆದಿದೆ ಎನ್ನಲಾಗಿದೆ.
ಪ್ರಕರಣ ಮುಚ್ಚಿ ಹಾಕಲು ಗರ್ಭಪಾತ ನಡೆಸಿದ್ದಾರೆ.RMP Dr. ನಾಗರಾಜ್ ಕಮತರ, ಸರ್ಕಾರಿ ಆಸ್ಪತ್ರೆ ಸ್ಟಾಪ್ ನರ್ಸ್ ರೇಖಾ ಶಿರಹಟ್ಟಿ, ಸಂದೀಪದ ಎಂಬುವರಿಂದ ಗರ್ಭಪಾತ ಮಾಡಿಸಿದ್ದಾರೆಂದು ಆರೋಪಿಸಲಾಗಿದೆ.
10 ಗುಳಿಗೆ ನೀಡಿ ಅಬಾರ್ಷನ್ ಮಾಡಿಸಿದ್ದಾರೆಂದು ತೆನಿಖೆ ವೇಳೆ ತಿಳಿದುಬಂದಿದೆ.
ಪ್ರಮುಖ ಆರೋಪಿಗಳು ಸೇರಿ ಒಟ್ಟು ಏಳು ಆರೋಪಿಗಳ ಪೊಲೀಸರು ಬಂಧಿಸಿದ್ದಾರೆ.
ಟ್ಯಾಬ್ಲೇಟ್ಸ್ ನೀಡಿದ ಔಷಧಿ ಅಂಗಡಿ‌ ಮಾಲೀಕನಿಗೂ ಬಂಧನ ಭೀತಿ ಎದುರಾಗಿದೆ.ವೈದ್ಯರ ಸಲಹೆ ಇಲ್ಲದೇ ಗರ್ಭಪಾತ ಗುಳಿಗೆ ನೀಡಿದ ಮೆಡಿಕಲ್ ಶಾಪ್ ಮಾಲೀಕನ ಪತ್ತೆಗೆ ಪೊಲೀಸರ ಜಾಲ ಬೀಸಿದ್ದಾರೆ.ಸ್ಟಾಪ್ ನರ್ಸ್ ರೇಖಾಳ ಹಿನ್ನಲೆಯನ್ನ ಪೊಲೀಸರು ಜಾಲಾಡುತ್ತಿದ್ದಾರೆ.
ಈ ಪ್ರಕರಣದಲ್ಲಿ ರಾಜಿ ಪಂಚಾಯತಿ‌ ಮಾಡಿದವ್ರ ಎದೆಯಲ್ಲೂ ನಡುಕ ಶುರುವಾಗಿದೆ.ಗದಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…

Leave a Reply

Your email address will not be published. Required fields are marked *