ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

  • Crime
  • August 17, 2026
  • No Comment
  • 121

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಚಾಮರಾಜನಗರ,ಆ17,Tv10 ಕನ್ನಡ

ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ ಪುರಾವೆ ನೀಡಿದೆ.ಗುಂಡಿನ ದಾಳಿ ನಡೆದ ಸ್ಥಳದಲ್ಲಿ 2 ರೈಫಲ್, 2 ಚೀಲ ಜಿಂಕೆ ಮಾಂಸ ಪತ್ತೆಯಾಗಿರುವ ಕುರಿತು ತನಿಖಾಧಿಕಾರಿಗೆ ವರದಿ ಸಲ್ಲಿಸಿದೆ.
ಹೆಡ್‌ಟಾರ್ಚ್, ಡ್ರಗ್ಸ್ ಪೌಡರ್, ಗುಂಡುಗಳು, ಪಾತ್ರೆಗಳು, ಚಪ್ಪಲಿ, ಚಾಕು ಸೇರಿದಂತೆ ಹಲವು ವಸ್ತುಗಳ ಫೋಟೋ ಬಿಡುಗಡೆ ಮಾಡಿದೆ.ಗುಂಡಿನ ದಾಳಿ ನಡೆದ ಸ್ಥಳದಲ್ಲಿ ಎರಡು ದಿನ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳಿಗೆ ಕೆಲವು ಸಾಕ್ಷ್ಯಗಳು ದೊರೆತಿವೆ.
ಕೊಳ್ಳೇಗಾಲ ಎಸಿ ದಿನೇಶ್ ಕುಮಾರ್ ಮೀನಾ ನೇತೃತ್ವದಲ್ಲಿ ತನಿಖೆ ನಡೆದಿದೆ.
ಅರಣ್ಯ ಇಲಾಖೆ ಹಾಗೂ ಮೃತರ ಕುಟುಂಬಸ್ಥರು ಮಾಡಿರುವ ಆರೋಪಗಳ ಕುರಿತು ಎರಡೂ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.ಶವಪರೀಕ್ಷೆ ವರದಿ ಬಂದ ಬಳಿಕ ಕೊಳ್ಳೇಗಾಕ ಉಪ ವಿಭಾಗಾಧಿಕಾರಿಗಳು ಸಂಪೂರ್ಣ ವರದಿ ಸಲ್ಲಿಸಲಿದ್ದಾರೆ.
ತನಿಖೆ ಪೂರ್ಣಗೊಂಡ ನಂತರ ಘಟನೆಯ ಸತ್ಯಾಸತ್ಯತೆ ಹೊರಬರಲಿದೆ…

Spread the love

Related post

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…

Leave a Reply

Your email address will not be published. Required fields are marked *