ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಮೈಸೂರು,ಆ30,Tv10 ಕನ್ನಡ

ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ ಸಾರ್ಥಕವಾಗಿದೆ.ವಲಯ ಕಚೇರಿ 5 ರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ GVB ಯೋಜನೆ ವಾರ್ಡ್ ನಂ 7 ರಲ್ಲಿ ಅರ್ಥಪೂರ್ಣವಾಗಿ ಜಾರಿಗೆ ಬಂದಿದೆ.ಕಸದ ರಾಶಿ ತುಂಬಿದ್ದ ಸ್ಥಳವೀಗ ಸಾರ್ವಜನಿಕರ ಆಶ್ರಯ ತಾಣವಾಗಿ ಪರಿವರ್ತನೆಯಾಗಿದೆ.

ಮೈಸೂರಿನ ಮೇಟಗಳ್ಳಿಯ ವೆಂಕಟರಮಣಸ್ವಾಮಿ ದೇವಾಲಯ ಮುಂಭಾಗದ ರೈಲ್ವೆ ಟ್ರಾಕ್ ಬಳಿ ಸಂಗ್ರಹವಾಗಿದ್ದ ಕಸದ ರಾಶಿ ಇದೀಗ ಮುಕ್ತವಾಗಿದೆ.ಮೈಸೂರಿನಲ್ಲಿ ಗುರುತಿಸಲಾಗಿದ್ದ ಒಟ್ಟು 80 ಸ್ಥಳಗಳನ್ನ ಕಸದ ಮುಕ್ತ ಸ್ಥಳವನ್ನಾಗಿ ಮಾಡಲು GVB ಯೋಜನೆ ಜಾರಿಗೆ ತರಲಾಗಿತ್ತು.ಆಗಸ್ಟ್ 30 ರೊಳಗೆ ಕಸದ ಮುಕ್ತ ಸ್ಥಳವಾಗಿಸಲು ಡೆಡ್ ಲೈನ್ ನೀಡಲಾಗಿತ್ತು.ಎಲ್ಲಾ ಪಾಯಿಂಟ್ ಗಳನ್ನ ಕಸದ ರಾಶಿಯಿಂದ ಮುಕ್ತವಾಗಿಸಿರುವ ಅಧಿಕಾರಿಗಳು ಇಂದು ವಾರ್ಡ್ ನಂ.7 ರಲ್ಲೂ ಸಹ ಸಾರ್ಥಕಪಡಿಸಿದರು.ಕಸ ತುಂಬಿದ್ದ ಸ್ಥಳವೀಗ ಸಾರ್ವಜನಿಕರ ಬಳಕೆ ಕೇಂದ್ರವಾಗಿದೆ.ಸ್ಥಳವನ್ನ ಸ್ವಚ್ಛಗೊಳಿಸಿ ಅಂದವಾದ ಚಿತ್ರಗಳನ್ನ ಬಿಡಿಸಿ ವಿರಮಿಸಲು ಆಸನಗಳನ್ನ ಅಳವಡಿಸಿದ್ದಾರೆ.ಕಸ ಹಾಕದಂತೆ ಗೋಡೆ ಬರಹಗಳ ಮೂಲಕ ಸಂದೇಶ ರವಾನಿಸಿದ್ದಾರೆ.ವಲಯ ಕಚೇರಿ 5 ರ ಪರಿಸರ ಅಭಿಯಂತರ ಕೃಷ್ಣಮೂರ್ತಿ,ಆರೋಗ್ಯ ಪರಿವೀಕ್ಷಕರಾದ ಗೀತ,ಸೂಪರ್ ವೈಸರ್ ರಾಮಾಂಜನೇಯ ಸೇರಿದಂತೆ ಪೌರಕಾರ್ಮಿಕರು ಯೋಜನೆ ಯಶಸ್ವಿಗೊಳಿಸಿದ್ದಾರೆ…

Spread the love

Related post

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…
ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…

Leave a Reply

Your email address will not be published. Required fields are marked *