ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಮೈಸೂರು,ಸೆ10,Tv10 ಕನ್ನಡ

ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50 ಸಾವಿರ ಲಂಚ ಪಡೆದ ಆರೋಪ ಸಾಬೀತಾದ ಹಿನ್ನಲೆ ವಲಯ ಕಚೇರಿ 2 ರ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಡಿಎಂ ಮಂಜುನಾಥ್ ಅಮಾನತಾಗಿದ್ದಾರೆ.ಗೂಗಲ್ ಪೇ ಮೂಲಕ ಹಣ ಪಡೆದಿದ್ದು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ ಹೊರಡಿಸಿದ್ದಾರೆ.ವಾರ್ಡ್ ನಂ 62 ರ ನಿವಾಸಿ ಪವಿತ್ರ ಎಂಬುವರು ಇ ಖಾತೆ ಮಾಡಿಸಿಕೊಳ್ಳಲು ಅರ್ಜಿ ಸಲ್ಲಿಸಿದ್ದರು.ಎರಡು ತಿಂಗಳಾದರೂ ಇ ಖಾತೆ ಮಾಡಿಕೊಡದೆ ಮಂಜುನಾಥ್ ಸತಾಯಿಸಿದ್ದರು.ಪವಿತ್ರ ರವರ ಪರವಾಗಿ ವಕೀಲರಾದ ಲೋಕೇಶ್ ರವರು ಖಾತೆ ಮಾಡಿಕೊಡುವಂತೆ ಮನವಿ ಮಾಡಿದಾಗ ಮಂಜುನಾಥ್ ಒಂದು ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಮುಂಗಡವಾಗಿ ಗೂಗಲ್ ಪೇ ಮೂಲಕ 50 ಸಾವಿರ ಪಾವತಿಸಲಾಗಿತ್ತು.ಉಳಿದ 50 ಸಾವಿರಕ್ಕೆ ಒತ್ತಾಯಿಸಿದ ಹಿನ್ನಲೆ ಲೋಕೇಶ್ ದಾಖಲೆ ಸಮೇತ ದೂರು ಸಲ್ಲಿಸಿದ್ದರು.ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನಲೆ ಮಂಜುನಾಥ್ ರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ…

Spread the love

Related post

ಯುವಕ ಅನುಮಾನಾಸ್ಪದ ಸಾವು…ಪ್ರವಾಸೋದ್ಯಮ ಗೆಸ್ಟ್ ಹೌಸ್ ನಲ್ಲಿ ಮೃತದೇಹ ಪತ್ತೆ…

ಯುವಕ ಅನುಮಾನಾಸ್ಪದ ಸಾವು…ಪ್ರವಾಸೋದ್ಯಮ ಗೆಸ್ಟ್ ಹೌಸ್ ನಲ್ಲಿ ಮೃತದೇಹ ಪತ್ತೆ…

ಯುವಕ ಅನುಮಾನಾಸ್ಪದ ಸಾವು…ಪ್ರವಾಸೋದ್ಯಮ ಗೆಸ್ಟ್ ಹೌಸ್ ನಲ್ಲಿ ಮೃತದೇಹ ಪತ್ತೆ… ಮಳವಳ್ಳಿ,ನ8,Tv10 ಕನ್ನಡ ಮಳವಳ್ಳಿ ತಾಲೂಕು ಮುತ್ತತ್ತಿಯ ಪ್ರವಾಸೋದ್ಯಮ ಇಲಾಖೆ ಗೆಸ್ಟ್ ಹೌಸ್ ಕೊಠಡಿಯಲ್ಲಿ ಯುವಕ ಅನುಮಾನಾಸ್ಪದ ಸಾವನ್ನಪ್ಪಿರುವ…
ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು… ಮೈಸೂರು,ಅ23,Tv10 ಕನ್ನಡ ನಿಮ್ಮ ಮೊಬೈಲ್ ನಲ್ಲಿ ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳು…
ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ… ಮೈಸೂರು,ಅ19,Tv10 ಕನ್ನಡ ಕುಡಿದ ನಂತರ ಬಿಲ್ ಪಾವತಿಸುವ ವಿಚಾರದಲ್ಲಿ ಶುರುವಾದ ಗಲಾಟೆ ಓರ್ವನ ಕೊ* ಯಲ್ಲಿ ಅಂತ್ಯವಾಗಿದೆ.ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್…

Leave a Reply

Your email address will not be published. Required fields are marked *