ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ಮೈಸೂರು,ಸೆ13,Tv10 ಕನ್ನಡ

ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್ ಜೀಪ್ ನಿಲ್ಲಿಸಲಾಗಿದೆ.ಇದು ಮುನ್ನೆಚ್ಚರಿಕೆ ಕ್ರಮವೆಂದೇ ಹೇಳಲಾಗಿದೆ.ಸದರಿ ಸ್ಥಳದಲ್ಲಿ ಒಂದು ಗುಂಪು ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಬೇಕೆಂದು ಮತ್ತೊಂದು ಗುಂಪು ಕುವೆಂಪು ರವರ ಪ್ರತಿಮೆ ಅನಾವರಣ ಮಾಡಬೇಕೆಂದು ಪಟ್ಟು ಹಿಡಿದಿತ್ತು.ಈ ನಿರ್ಧಾರ ವಿವಾದಕ್ಕೆ ಕಾರಣವಾಗಿ ಸಂಘರ್ಷಕ್ಕೂ

ಕಾರಣವಾಗಿತ್ತು.ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಯಾವುದೇ ಪ್ರತಿಮೆ ಸ್ಥಾಪನೆಗೆ ಅವಕಾಶ ನೀಡದೆ ಮುನ್ನೆಚ್ಚರಿಕೆ ವಹಿಸಿತ್ತು.ಘಟನೆ ನಡೆದು ಕೆಲವು ವರ್ಷಗಳೇ ಉರುಳಿದ್ರೂ ಈ ಸ್ಥಳವನ್ನ ಸೂಕ್ಷ್ಮ ಪ್ರದೇಶವೆಂದೇ ಪರಿಗಣಿಸಿ 24 ಗಂಟೆ ಪೊಲೀಸ್ ಭದ್ರತೆ ನೀಡಲಾಗಿತ್ತು.ಇದೀಗ ಗೌರಿ ಗಣೇಶ ಹಬ್ಬದ ಸಂಭ್ರಮವಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ತಮ್ಮದೇ ಉಪಾಯ ಹುಡುಕಿಕೊಂಡಿದ್ದಾರೆ.ಯಾವುದೇ ಪ್ರತಿಮೆ ಸ್ಥಾಪನೆ ಆಗದಂತೆ ಹಾಗೂ ಅಹಿತಕರ ಘಟನೆಗೆ ಅವಕಾಶ ನೀಡದಂತೆ ಪೊಲೀಸ್ ಜೀಪ್ ನಿಲ್ಲಿಸಿದ್ದಾರೆ.ವಿವಾದಿತ ಸರ್ಕಲ್ ನಲ್ಲಿ ಜೀಪ್ ರಾಜಾರೋಷವಾಗಿ ನಿಂತಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *