ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ಮೈಸೂರು,ಸೆ15,Tv10 ಕನ್ನಡ

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ 1,97,44,215/- ರೂಗಳನ್ನ ವಂಚಿಸಿರುವ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಮೈಸೂರಿನ ಯಾದವಗಿರಿ ನಿವಾಸಿ ಸುಗೋಷ್ ನಾಗೇಂದ್ರ ವಂಚನೆಗೆ ಒಳಗಾದವರು.8 ಎಸ್ ಬಿ ಖಾತೆಗಳು ಹಾಗೂ 3 ಕ್ರೆಡಿಟ್ ಕಾರ್ಡ್ ಗಳನ್ನ ಹ್ಯಾಕ್ ಮಾಡಿ ಭಾರಿ ವಂಚನೆ ನಡೆಸಿದ್ದಾರೆ.ಮೊಬೈಲ್ ಸಾಧನಗಳನ್ನ ನಿಯಂತ್ರಣಕ್ಕೆ ಪಡೆದು ಹಣವನ್ನ ವರ್ಗಾಯಿಸಿಕೊಂಡಿದ್ದಾರೆ.2021 ರಿಂದ 2026 ರ ವರೆಗೂ ಹಣ ವರ್ಗಾವಣೆ ಆಗಿದೆ.ಈ ಸಂಬಂಧ ರಾಷ್ಟ್ರೀಯ ಸೈಬರ್ ಕ್ರೈಂ ಪೋರ್ಟಲ್ ನಲ್ಲೂ ಸಹ ಹಲವು ದೂರು ದಾಖಲಾಗಿದೆ.ಪರಿಶೀಲನೆ ನಡೆಸಿದಾಗ ಸಾಕಷ್ಟು ಹಣವನ್ನ ವರ್ಗಾವಣೆ ಮಾಡಿ ನಂತರ ಮರು ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದೆ.ಈ ಸಂಬಂಧ ಸುಗೋಷ್ ನಾಗೇಂದ್ರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…
ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…

Leave a Reply

Your email address will not be published. Required fields are marked *