Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

ಮೈಸೂರು,ಸೆ17,Tv10 ಕನ್ನಡ

ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ಸುದ್ದಿ Tv10 ಕನ್ನಡದಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರು ತಾಲೂಕು ಇಲವಾಲ ಹೋಬಳಿ ದೊಡ್ಡ ಮಾರೇಗೌಡನಹಳ್ಳಿ ಸರ್ವೆ ನಂ.360 ರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿತ್ತು.ಜಮೀನಿನ ಮಧ್ಯೆ ಮಲಗಿ ವಿಶ್ರಾಂತಿ ಪಡೆಯುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.ಈ ಸುದ್ದಿ Tv10 ಕನ್ನಡ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿತ್ತು.ಸುದ್ದಿ ವೀಕ್ಷಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಮಾರೇಗೌಡನಹಳ್ಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಇದು Tv10 ಇಂಪ್ಯಾಕ್ಟ್..

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *