ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

  • Crime
  • October 4, 2026
  • No Comment
  • 28

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ಮೈಸೂರು,ಅ4,Tv10 ಕನ್ನಡ

ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದೆ.ಮಹಿಳೆ ವಿಚಾರದಲ್ಲಿ ಕೃತ್ಯ ನಡೆದ ಶಂಕೆ ವ್ಯಕ್ತವಾಗಿದೆ. ಮೈಸೂರು ನಿವಾಸಿ ಮಹೇಶ್ ಟಿ. (40) ಮೃತ ವ್ಯಕ್ತಿ. ಸಾರ್ವಜನಿಕವಾಗಿ ಮಹೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದೆ. ಹಾಡಹಗಲೇ ಜನನಿಬಿಡ ಪ್ರದೇಶದಲ್ಲೇ ಈ ಕೃತ್ಯ ನಡೆದಿರುವುದು ಆತಂಕ ಸೃಷ್ಟಿಸಿದೆ.

ಸ್ಥಳಕ್ಕೆ ವಿ.ವಿ. ಪುರಂ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪರಿಶೀಲನೆ ನಡೆಸಿದ್ದಾರೆ. ಹಂತಕರ ಪತ್ತೆಗೆ ಜಾಲ ಬೀಸಿದ್ದಾರೆ.
ಮಹಿಳೆಯೊಂದಿಗಿನ ಅಕ್ರಮ ಸಂಬಂಧದ ವಿಚಾರಕ್ಕೆ ಸಂಬಂಧಿಸಿದಂತೆ ಈ ಹತ್ಯೆ ನಡೆದಿರಬಹುದೆಂದು ಶಂಕಿಸಲಾಗಿದೆ…

Spread the love

Related post

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…

Leave a Reply

Your email address will not be published. Required fields are marked *