ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಮೈಸೂರು,ಅ15,Tv10 ಕನ್ನಡ

ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.
ಮೈಸೂರು ಶೀಘ್ರಗತಿ ನ್ಯಾಯಾಲಯದಲ್ಲಿ ಶಿಕ್ಷೆ ಪ್ರಕಟವಾಗಿದೆ.
ಆರೋಪ ಸಾಬೀತಾದ ಹಿನ್ನಲೆ ನ್ಯಾಯಾಧೀಶರಾದ ಅನಿಲ್ ಪಿ ವಘಾಢೆ ರವರು ಶಿಕ್ಷೆ ಪ್ರಕಟಿಸಿದ್ದಾರೆ.
ಕಾರ್ತಿಕ್ (32) ಶಿಕ್ಷೆಗೆ ಒಳಗಾದ ಅತ್ಯಾಚಾರಿ.
ಕಳೆದ ವರ್ಷ ದಸರಾ ಮಹೊತ್ಸವ ಹಿನ್ನಲೆ ಗುಲ್ಬರ್ಗಾದಿಂದ ಬೆಲೂನ್ ಮಾರಲು ಕುಟುಂಬ ಸಮೇತ ಮೈಸೂರಿಗೆ ಬಂದಿದ್ದ 9 ವರ್ಷದ ಬಾಲಕಿಯನ್ನ ಎಳೆದೊಯ್ದು ಅತ್ಯಾಚಾರ ಮಾಡಿ ಭೀಕರವಾಗಿ ಕೊಂದಿದ್ದ.ಕೃತ್ಯವೆಸಗಿದ ನಂತರ ಕಾಮುಕ ಕಾರ್ತಿಕ್ ನಾಪತ್ತೆಯಾಗಿದ್ದ.
ದಸರಾ ವಸ್ತುಪ್ರದರ್ಶನ ಬಳಿ ಟೆಂಟ್ ನಲ್ಲಿ ಮಲಗಿದ್ದ ಬಾಲಕಿಯನ್ನ ಅಪಹರಿಸಿ ಕೊಂದಿದ್ದ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು.ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಘಟನೆ ನಡೆದ 24 ಗಂಟೆಯಲ್ಲಿ ಆರೋಪಿಯನ್ನ ಅರೆಸ್ಟ್ ಮಾಡಲಾಗಿತ್ತು.
ಮೈಸೂರಿನ FTSC 1 ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನಲೆ ನ್ಯಾಯಾದೀಶರಾದ ಅನಿಲ್ ಪಿ ವಘಾಢೆ ರವರು ಶಿಕ್ಷೆ ಪ್ರಕಟಿಸಿದ್ದಾರೆ.ಸರ್ಕಾರಿ ಅಭಿಯೋಜಕರಾದ ಜಯಂತಿ ಸರ್ಕಾರದ ಪರ ವಾದ ಮಂಡಿಸಿದ್ದರು.ನಾಳೆ ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ…

Spread the love

Related post

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…
ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…

Leave a Reply

Your email address will not be published. Required fields are marked *