ಕುವೆಂಪುನಗರ ಠಾಣೆ ಪೊಲೀಸರ ಕಾರ್ಯಾಚರಣೆ…ಇಬ್ಬರು ದ್ವಿಚಕ್ರ ವಾಹನ ಕಳ್ಳರ ಸೆರೆ…15 ಲಕ್ಷ ಮೌಲ್ಯದ 15 ದ್ವಿಚಕ್ರ ವಾಹನ ವಶ..
- Crime
- July 26, 2022
- No Comment
- 655
ಮೈಸೂರು,ಜುಲೈ22,Tv10 ಕನ್ನಡ*
ಕುವೆಂಪುನಗರ ಠಾಣೆ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನ ಬಂಧಿಸಿ 15 ಲಕ್ಷ ಮೌಲ್ಯದ 15 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ.ಮೈಸೂರು,ನಂಜನಗೂಡು,ರಾಮನಗರ ವ್ಯಾಪ್ತಿಯಲ್ಲಿ ಕಳುವು ಮಾಡಿದ ಖದೀಮರು ಇದೀಗ ಪೊಲೀಸರ ಅತಿಥಿ.
ರಾಯಲ್ ಎನ್ಫೀಲ್ಡ್ ಬೈಕ್ ಗಳನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದ್ದ