ಪಾಲಿಕೆ ಆಯುಕ್ತರ ವರ್ಗಾವಣೆಗೆ ಆಗ್ರಹಿಸಿ ಪಾಲಿಕೆ ಸದಸ್ಯನಿಂದ ಪ್ರತಿಭಟನೆ…

ಮೈಸೂರು,ಜುಲೈ26,Tv10 ಕನ್ನಡ
ವಾರ್ಡ್‌ ನಂ. 50 ರಲ್ಲಿ 1 ತಿಂಗಳಿಂದ ನೀರಿನ ಸಮಸ್ಯೆ ಇದ್ದರೂ ಗಮನ ಹರಿಸದೆ ನಿರ್ಲಕ್ಷ್ಯ ತೋರಿಸುತ್ತಿರುವ ಮೈಸೂರು ನಗರ ಪಾಲಿಕೆ ಆಯುಕ್ತರಾದ ಲಕ್ಷ್ಮೀಕಾಂತರೆಡ್ಡಿರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ನಗರ ಪಾಲಿಕೆ ಸದಸ್ಯರಾದ ಲೋಕೇಶ್ ಪಿಯಾ ಪ್ರತಿಭಟನೆ ನಡೆಸಿದರು. ಲಕ್ಷ್ಮೀಕಾಂತರೆಡ್ಡಿ ರವರು ಅಧಿಕಾರ ವಹಿಸಿಕೊಂಡಾಗಿನಿಂದಲು ಮೈಸೂರಿನ ಎಲ್ಲಾ ವಾರ್ಡ್‌ ಗಳಲ್ಲೂ ಸಮಸ್ಯೆಗಳ ಸುರಿಮಳೆಯಾಗಿದೆ. ವಾರ್ಡ್ ನಂ 50 ರಲ್ಲಿ ಬೀದಿ ದೀಪದ ವ್ಯವಸ್ಥೆ ಇಲ್ಲಾ ನೀರಿನ ವ್ಯವಸ್ಥೆ ಸರಿಯಾಗಿಲ್ಲ ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ.ಈ ಹಿನ್ನಲೆ ವಾರ್ಡ್ 50 ನಿವಾಸಿಗಳು ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಖಾಲಿ ಬಿಂದಿಗೆಗಳನ್ನ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.ಕೂಡಲೇ ಸಮಸ್ಯೆ ಬಗೆ ಹರಿಸಬೇಕು ಇಲ್ಲಾವಾದಲ್ಲಿ ನಗರ ಪಾಲಿಕೆ ಆಯುಕ್ತರ ಕಛೇರಿ ಮುಂದೆ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *