ಸ್ನೇಹಿತನ ಮನೆಗೇ ಕನ್ನ…ಘಟನೆ ನಡೆದ ಕೆಲವೇ ಗಂಟೆಗಳಲ್ಲಿ‌ ಖದೀಮರ ಬಂಧನ…

ಸ್ನೇಹಿತನ ಮನೆಗೇ ಕನ್ನ…ಘಟನೆ ನಡೆದ ಕೆಲವೇ ಗಂಟೆಗಳಲ್ಲಿ‌ ಖದೀಮರ ಬಂಧನ…

ಟಿ.ನರಸೀಪುರ,ಜುಲೈ28,Tv10 ಕನ್ನಡ
ಸ್ನೇಹಿತನ ಮನೆಯಲ್ಲಿ 5 ಲಕ್ಷ ಕಳುವು ಮಾಡಿದ ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಟಿ.ನರಸೀಪುರ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ 5 ಲಕ್ಷ ವಶಪಡಿಸಿಕೊಳ್ಳಲಾಗಿದೆ.ಟಿ.ನರಸೀಪುರ ನಿವಾಸಿಗಳಾದ ಚಾಮುಂಡನಾಯಕ ಹಾಗೂ ಅಶೋಕ್ ಬಂಧಿತರು.ಜುಲೈ 24 ರಂದು ಸ್ನೇಹಿತನ ಮನೆಯಲ್ಲಿ 5 ಲಕ್ಷ ಲಪಟಾಯಿಸಿದ್ದರು.ಈ ಬಗ್ಗೆ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.ಎಸ್ಪಿ ಆರ್.ಚೇತನ್,ಅಡಿಷನಲ್ ಎಸ್ಪಿ ಡಾ.ಮಾಲಿನಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೋವಿಂದರಾಜು ಹಾಗೂ ಇನ್ಸ್ಪೆಕ್ಟರ್ ಕೃಷ್ಣಪ್ಪ ರವರ ನೇತೃತ್ವದಲ್ಲಿ ಪಿಎಸ್ಸೈ ಮಹೇಶ್ ಕುಮಾರ್ ರವರು ತನಿಖೆ ನಡೆಸಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನ ಸೆರೆ ಹಿಡಿದಿದ್ದಾರೆ.ಘಟನೆ ಬಗ್ಗೆ ಅಡಿಷನಲ್ ಎಸ್ಪಿ ಡಾ.ಮಾಲಿನಿ ರವರು ಮಾಹಿತಿ ನೀಡಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *